Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇಂದು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

webdunia
ಸೋಮವಾರ, 1 ಫೆಬ್ರವರಿ 2021 (08:26 IST)
ನವದೆಹಲಿ : ಇಂದು 2021-22ನೇ ಸಾಲಿನ ಕೇಂದ್ರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗಲಿದೆ.

ಇಂದು  ಲೋಕಸಭೆಯಲ್ಲಿ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಸಚಿವೆ ನಿರ್ಮಲಾ ಸೀತಾರಾಮನ್  ಅವರು 3ನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ವಿತ್ತ ಸಚಿವೆ, 2019, 2020ರಲ್ಲೂ ಬಜೆಟ್ ಮಂಡಿಸಿದ್ದರು. ಇದು ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರದ  9ನೇ ಬಜೆಟ್ ಆಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಖರೀದಿಗೆ ಬಂದ ಹುಡುಗಿಯ ಮೇಲೆ ಅಂಗಡಿ ಮಾಲೀಕ ಹಾಗೂ ಆತನ ಮಗ ಹೀಗಾ ಮಾಡೋದು!