ಈ ಒಂದು ರಾಶಿಯವರು ಕೆಂಪು ದಾರ ಕಟ್ಟಿಕೊಂಡರೆ ಆರ್ಥಿಕ ವೃದ್ಧಿಯಾಗುತ್ತದೆಯಂತೆ

Webdunia
ಭಾನುವಾರ, 22 ಸೆಪ್ಟಂಬರ್ 2019 (09:10 IST)
ಬೆಂಗಳೂರು : ಕೆಲವರು ಫ್ಯಾಶನ್ ಎಂದು ಕೈಗೆ ದಾರಗಳನ್ನು ಕಟ್ಟಿಕೊಳ್ಳುತ್ತಾರೆ. . ಕೆಂಪು ದಾರವನ್ನು ಕಟ್ಟಿಕೊಳ್ಳುವುದರಿಂದ ಆರ್ಥಿಕ ಅಭಿವೃದ್ದಿಯ ಜೊತೆಗೆ ಪ್ರೀತಿ ಸಹ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಎಲ್ಲರೂ ಕೆಂಪು ದಾರ ಕಟ್ಟಿಕೊಂಡರೆ ಆರ್ಥಿಕ ವೃದ್ಧಿಯಾಗುವುದಿಲ್ಲ, ಬದಲಾಗಿ ಈ ಒಂದು ರಾಶಿಯವರು ಕೆಂಪು ದಾರ ಕಟ್ಟಿಕೊಂಡರೆ ಆರ್ಥಿಕ ವೃದ್ಧಿಯಾಗುತ್ತದೆಯಂತೆ.



ಮಿಥುನ ರಾಶಿಯವರು ಕೈಗೆ ಕೆಂಪು ದಾರ ಕಟ್ಟಿಕೊಂಡ್ರೆ ಜೀವನದಲ್ಲಿ ಪ್ರಗತಿ ಹೊಂದಿ ಹೊಸ ಹೊಸ ಮಾರ್ಗಗಳು ತೆರೆದುಕೊಳ್ತವೆ ಎಂದು ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಮಿಥನ ರಾಶಿಯ ವ್ಯಕ್ತಿಗಳು ಕೆಂಪು ದಾರ ಕಟ್ಟಿ ಕೊಂಡರೆ ಅವರಿಗೆ ವಿಶೇಷವಾದ ಅವಕಾಶಗಳು ಹುಡುಕಿಕೊಂಡು ಬಂದು, ನಿಂತು ಹೋಗಿರುವ ಕೆಲಸಗಳು ಕೈಗೂಡುತ್ತವೆ.

 

ಅಲ್ಲದೇ ಇವರಿಗೆ ಎಲ್ಲಾ ದೋಷಗಳು ನಿವಾರಣೆಯಾಗುವುದರ ಜೊತೆಗೆ ನಿಜವಾದ ಪ್ರೀತಿ ಸಿಗುತ್ತದೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲದೆ ಈ ರಾಶಿಯವರು ಕೆಂಪು ದಾರದ ಜೊತೆಗೆ ಕೆಂಪು ವಸ್ತ್ರ ಧರಿಸುವುದರಿಂದ ಹೆಚ್ಚು ಶುಭಾವಾಗಲಿದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments