ಅಪಮೃತ್ಯು ದೋಷ ನಿವಾರಣೆಗೆ ಸರಳ ಉಪಾಯ

Webdunia
ಮಂಗಳವಾರ, 28 ನವೆಂಬರ್ 2023 (08:49 IST)
ತುಳಸಿ ಕಟ್ಟೆಯ ಮಣ್ಣನ್ನು ಹಣೆಗೆ ಹಚ್ಚಿಕೊಳ್ಳಬೇಕು. ಹೀಗೆ ಹಚ್ಚಿಕೊಳ್ಳುವಾಗ ಈ ಶ್ಲೋಕವನ್ನು ಪಠಿಸಬೇಕು. “ಲಲಾಟೇ ಯಸ್ಯ ದೃಶ್ಯೇತ ತುಳಸೀಮೂಲಮೃತ್ತಿಕಾ| ಯಮಸ್ತಂ ನೇಕ್ಷಿತುಂ ಶಕ್ತಃ ಕಿಮು ದೂತಾ ಭಯಂಕರಾಃ. ಇದರಿಂದ ನಿಮಗಿರುವ ಅಪಮೃತ್ಯು ದೋಷ ನಿವಾರಣೆಯಾಗುತ್ತದೆ.
 
ತುಳಸಿ ಹಬ್ಬದಂದು ಮಹಿಳೆಯರು ವಿಜೃಂಭಣೆಯಿಂದ ತುಳಸಿ ಪೂಜೆಯನ್ನು ಮಾಡುತ್ತಾರೆ. ತುಳಸಿ ಕಟ್ಟೆಗೆ ಅರಶಿನ ಕುಂಕುಮ ಹಚ್ಚಿ ನೆಲ್ಲಿಕಾಯಿ ದೀಪದಿಂದ ಆರತಿ ಎತ್ತುತ್ತಾರೆ. ಈ ಬಾರಿ ತುಳಸಿ ಹಬ್ಬಕ್ಕೆ ಈ ರೀತಿ ಪೂಜೆ ಮಾಡಿದರೆ ತುಳಸಿ ಪೂಜೆಯ ಸಂಪೂರ್ಣ ಫಲ ನಿಮಗೆ ಸಿಗುತ್ತದೆ.
 
ತುಳಸಿ ಕಟ್ಟೆಗೆ ನೀರು ಹಾಕುವಾಗ ತುಂಬಿದ ಚೊಂಬಿನಲ್ಲಿ ನೀರನ್ನು ಹಾಕಬೇಕು. ಮುಟ್ಟಾದ ಹೆಣ್ಣುಮಕ್ಕಳ ನೆರಳು ಕೂಡ ತುಳಸಿ ಗಿಡ, ಕಟ್ಟೆಯ ಮೇಲೆ ಬೀಳದಂತೆ ನೋಡಿಕೊಳ್ಳಿ. ತುಳಸಿ ಕಟ್ಟೆಗೆ ನೀರನ್ನು ಹಾಕಿದ ನಂತರ ಸ್ವಲ್ಪ ನೀರನ್ನು ನಿಮ್ಮ ತಲೆಯ ಮೇಲೆ ಪ್ರೋಕ್ಷಣೆ ಮಾಡಿಕೊಳ್ಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments