ಶ್ರೀಕೃಷ್ಣನ ಪ್ರಕಾರ ಈ ವಸ್ತುಗಳನ್ನು ದಾನ ಮಾಡಿದರೆ ದಟ್ಟ ದಾರಿದ್ರ್ಯ ಕಾಡುತ್ತದೆಯಂತೆ

Webdunia
ಬುಧವಾರ, 23 ಸೆಪ್ಟಂಬರ್ 2020 (08:03 IST)
ಬೆಂಗಳೂರು : ದಾನ ಧರ್ಮ ಮಾಡಿದರೆ ಪುಣ್ಯ ಲಭಿಸುತ್ತದೆ ಎಂದು ಹೇಳುತ್ತಾರೆ. ಆದರೆ ಶ್ರೀಕೃಷ್ಣನ ಪ್ರಕಾರ ಈ ವಸ್ತುಗಳನ್ನು ದಾನ ಮಾಡಿದರೆ ದಟ್ಟ ದಾರಿದ್ರ್ಯ ಕಾಡುತ್ತದೆಯಂತೆ.

ಮದುವೆಗೆ ದೇವರ ಫೋಟೊಗಳನ್ನು ಉಡುಗೊರೆಯಾಗಿ ನೀಡುವುದು ಒಳ್ಳೆಯದಲ್ಲ. ಯಾಕೆಂದರೆ ಎಲ್ಲೆಂದರಲ್ಲಿ ಇಡುವುದರಿಂದ ಅದರಿಂದ ಪಾಪ ಸುತ್ತಿಕೊಳ್ಳುತ್ತದೆ. ಹಾಗೇ ಕಾಲುಂಗುರ, ಮಾಂಗಲ್ಯ ಸರ ಇದು ಮಹಿಳೆಯರ ಸೌಭಾಗ್ಯ. ಅದನ್ನು ಉಡುಗೊರೆ ರೂಪದಲ್ಲಿ ನೀಡಬಾರದು. ಲಕ್ಷ್ಮೀ ವಾಸವಾಗಿರುವ ಪೊರಕೆಯನ್ನು ಬೇರೆಯವರಿಗೆ ದಾನ ಮಾಡಬಾರದು. ಇದರಿಂದ ಲಕ್ಷ್ಮೀದೇವಿ ಮನೆಯಿಂದ ಹೊರಹೋಗುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಮುಂದಿನ ಸುದ್ದಿ
Show comments