ವಾಸ್ತು ಪ್ರಕಾರ ಕೈ ಗಡಿಯಾರವನ್ನು ತಲೆಯ ಪಕ್ಕ ಇಟ್ಟು ಮಲಗಿದರೆ ಏನಾಗುತ್ತದೆ ಗೊತ್ತಾ?

Webdunia
ಶನಿವಾರ, 9 ಜನವರಿ 2021 (07:01 IST)
ಬೆಂಗಳೂರು :  ಹೋದಕಡೆ ಸಮಯ ನೋಡಲು ಕೈಗೆ ವಾಚ್ ನ್ನು ಕಟ್ಟಿಕೊಳ್ಳುತ್ತೇವೆ. ಆದರೆ ನಮ್ಮ ಕೆಲಸ ಮುಗಿಸಿ ಮನೆಗೆ ಬಂದ ಬಳಿಕ ಈ ವಾಚ್ ನ್ನು ಎಲ್ಲೆಂದರಲ್ಲಿ ಇಡುತ್ತೇವೆ. ಆದರೆ ಇದರಿಂದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಕೈಯಲ್ಲಿ ಧರಿಸಿರುವ ಗಡಿಯಾರವನ್ನು ತಮ್ಮ ದಿಂಬಿನ ಕೆಳಗೆ ಹಿಟ್ಟುಕೊಂಡು ಜನರು ಮಲಗುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ ಈ ರೀತಿ ಮಾಡಬಾರದು. ಇದರಿಂದ ಅದರ ಶಬ್ಧದಿಂದ ನಿದ್ರೆಗೆ ಅಡ್ಡಿಯಾಗುತ್ತದೆ. ಅಲ್ಲದೇ ಅದರಿಂದ ಹೊರಬರುವ ವಿದ್ಯುತ್ಕಾಂತೀಯ ಅಲೆಗಳು ಮೆದುಳು ಮತ್ತು ಹೃದಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ಈ ಅಲೆಗಳು ಕೋಣೆಯಲ್ಲಿ ನಕರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಅದು ಮನಸ್ಸಿನ ಶಾಂತಿಗೆ ಅಡ್ಡಿಪಡಿಸುತ್ತದೆ ಮತ್ತು ಉದ್ವೇಗಕ್ಕೆ ಕಾರಣವಾಗುತ್ತದೆ. ಅಲ್ಲದೇ ಇದು ಆಲೋಚನೆಗಳು ಮತ್ತು ಸಿದ್ಧಾಂತಗಳನ್ನು ನಕರಾತ್ಮಕವಾಗಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments