✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ
Krishnaveni K
ಗುರುವಾರ, 29 ಜನವರಿ 2026 (08:32 IST)
ಇಂದು ಗುರುವಾರವಾಗಿದ್ದು ಮಹಾವಿಷ್ಣುವಿಗೆ ವಿಶೇಷವಾದ ದಿನವಾಗಿದೆ. ಇಂದು ವಿಷ್ಣುವಿನ ಕುರಿತಾದ ಅಚ್ಯುತಾಷ್ಟಕಂ ಸ್ತೋತ್ರವನ್ನು ತಪ್ಪದೇ ಪಠಿಸಿ. ಕನ್ನಡದಲ್ಲಿ ಇಲ್ಲಿದೆ.
ಅಚ್ಯುತಂ ಕೇಶವಂ ರಾಮನಾರಾಯಣಂ
ಕೃಷ್ಣದಾಮೋದರಂ ವಾಸುದೇವಂ ಹರಿಮ್ ।
ಶ್ರೀಧರಂ ಮಾಧವಂ ಗೋಪಿಕಾ ವಲ್ಲಭಂ
ಜಾನಕೀನಾಯಕಂ ರಾಮಚಂದ್ರಂ ಭಜೇ ॥ 1 ॥
ಅಚ್ಯುತಂ ಕೇಶವಂ ಸತ್ಯಭಾಮಾಧವಂ
ಮಾಧವಂ ಶ್ರೀಧರಂ ರಾಧಿಕಾ ರಾಧಿತಮ್ ।
ಇಂದಿರಾಮಂದಿರಂ ಚೇತಸಾ ಸುಂದರಂ
ದೇವಕೀನಂದನಂ ನಂದಜಂ ಸಂದಧೇ ॥ 2 ॥
[ಪಲ್ಲವಿ..]
ವಿಷ್ಣವೇ ಜಿಷ್ಣವೇ ಶಂಕನೇ ಚಕ್ರಿಣೇ
ರುಕ್ಮಿಣೀ ರಾಗಿಣೇ ಜಾನಕೀ ಜಾನಯೇ ।
ವಲ್ಲವೀ ವಲ್ಲಭಾಯಾರ್ಚಿತಾ ಯಾತ್ಮನೇ
ಕಂಸ ವಿಧ್ವಂಸಿನೇ ವಂಶಿನೇ ತೇ ನಮಃ ॥ 3 ॥
ಕೃಷ್ಣ ಗೋವಿಂದ ಹೇ ರಾಮ ನಾರಾಯಣ
ಶ್ರೀಪತೇ ವಾಸುದೇವಾಜಿತ ಶ್ರೀನಿಧೇ ।
ಅಚ್ಯುತಾನಂತ ಹೇ ಮಾಧವಾಧೋಕ್ಷಜ
ದ್ವಾರಕಾನಾಯಕ ದ್ರೌಪದೀರಕ್ಷಕ ॥ 4 ॥
ರಾಕ್ಷಸ ಕ್ಷೋಭಿತಃ ಸೀತಯಾ ಶೋಭಿತೋ
ದಂಡಕಾರಣ್ಯಭೂ ಪುಣ್ಯತಾಕಾರಣಃ ।
ಲಕ್ಷ್ಮಣೋನಾನ್ವಿತೋ ವಾನರೈಃ ಸೇವಿತೋ
ಅಗಸ್ತ್ಯ ಸಂಪೂಜಿತೋ ರಾಘವಃ ಪಾತು ಮಾಮ್ ॥ 5 ॥
[ಪಲ್ಲವಿ..]
ಧೇನುಕಾರಿಷ್ಟಕೋಽನಿಷ್ಟಕೃದ್ದ್ವೇಷಿಣಾಂ
ಕೇಶಿಹಾ ಕಂಸಹೃದ್ವಣ್ಶಿಕಾವಾದಕಃ ।
ಪೂತನಾಕೋಪಕಃ ಸೂರಜಾಖೇಲನೋ
ಬಾಲಗೋಪಾಲಕಃ ಪಾತು ಮಾಂ ಸರ್ವದಾ ॥ 6 ॥
ವಿದ್ಯುದುದ್ಯೋತವತ್ಪ್ರಸ್ಫುರದ್ವಾಸಸಂ
ಪ್ರಾವೃಡಂಭೋದವತ್ಪ್ರೋಲ್ಲಸದ್ವಿಗ್ರಹಮ್ ।
ವನ್ಯಯಾ ಮಾಲಯಾ ಶೋಭಿತೋರಃಸ್ಥಲಂ
ಲೋಹಿತಾಂಘ್ರಿದ್ವಯಂ ವಾರಿಜಾಕ್ಷಂ ಭಜೇ ॥ 7॥
ಕುಂಚಿತೈಃ ಕುಂತಲೈ ಭ್ರಾಜಮಾನಾನನಂ
ರತ್ನಮೌಳಿಂ ಲಸತ್-ಕುಂಡಲಂ ಗಂಡಯೋಃ ।
ಹಾರಕೇಯೂರಕಂ ಕಂಕಣ ಪ್ರೋಜ್ಜ್ವಲಂ
ಕಿಂಕಿಣೀ ಮಂಜುಲಂ ಶ್ಯಾಮಲಂ ತಂ ಭಜೇ ॥ 8 ॥
[ಪಲ್ಲವಿ..]
ಅಚ್ಯುತಸ್ಯಾಷ್ಟಕಂ ಯಃ ಪಠೇದಿಷ್ಟದಂ
ಪ್ರೇಮತಃ ಪ್ರತ್ಯಹಂ ಪೂರುಷಃ ಸಸ್ಪೃಹಮ್ ।
ವೃತ್ತತಃ ಸುಂದರಂ ಕರ್ತೃ ವಿಶ್ವಂಭರಃ
ತಸ್ಯ ವಶ್ಯೋ ಹರಿ ರ್ಜಾಯತೇ ಸತ್ವರಮ್ ॥
ಅಚ್ಯುತಂ ಕೇಶವಂ ರಾಮನಾರಾಯಣಂ
ಕೃಷ್ಣದಾಮೋದರಂ ವಾಸುದೇವಂ ಹರಿಮ್ ।
ಶ್ರೀಧರಂ ಮಾಧವಂ ಗೋಪಿಕಾ ವಲ್ಲಭಂ
ಜಾನಕೀನಾಯಕಂ ರಾಮಚಂದ್ರಂ ಭಜೇ ॥ 1 ।
॥ ಇತಿ ಶ್ರೀಶಂಕರಾಚಾರ್ಯವಿರಚಿತಮಚ್ಯುತಾಷ್ಟಕಂ ಸಂಪೂರ್ಣಮ್ ॥
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ
ಬುಧವಾರದಂದು ವಿಘ್ನ ವಿನಾಶಕನಿಗೆ ವಿಶೇಷ ಪೂಜೆ ಮಾಡಿದ್ರೆ ಏನ್ ಫಲ ಗೊತ್ತಾ
ದಕ್ಷಿಣಾ ಮೂರ್ತಿ ಸ್ತೋತ್ರಂ ತಪ್ಪದೇ ಓದಿ
ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್
ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ
ಓದಲೇಬೇಕು
ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಎಲ್ಲವನ್ನೂ ನೋಡು
ತಾಜಾ
ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ
ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ
ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು
ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ
ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ
ಮುಂದಿನ ಸುದ್ದಿ
ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ
Show comments