ಅರಶಿನ ಕುಂಕುಮದ ತಟ್ಟೆ ಕೆಳಗೆ ಬೀಳುವುದು ಶುಭವೇ? ಅಶುಭವೇ?

Webdunia
ಶುಕ್ರವಾರ, 4 ಸೆಪ್ಟಂಬರ್ 2020 (07:45 IST)
ಬೆಂಗಳೂರು : ಕೆಲವೊಮ್ಮೆ ಪೂಜೆ ಮಾಡುವ ವೇಳೆ ಆಕಸ್ಮಿಕವಾಗಿ ಅರಶಿನ ಕುಂಕುಮದ ತಟ್ಟೆ ಕೆಳಗೆ ಬೀಳುತ್ತದೆ. ಇದು ಕೆಲವರ ಚಿಂತೆಗೆ ಕಾರಣವಾಗುತ್ತದೆ. ಈದು ಶುಭವೇ? ಅಶುಭವೇ? ಎಂಬುದನ್ನು ತಿಳಿದುಕೊಳ್ಳಿ.

ಅರಶಿನ ಕುಂಕುಮ ಸೌಭಾಗ್ಯದ ಸಂಕೇತ. ಆದಕಾರಣ ಮಹಿಳೆಯರು ಇದಕ್ಕೆ ಹೆಚ್ಚು ಮಹತ್ವ ನೀಡುತ್ತಾರೆ. ಆದರೆ  ಆಕಸ್ಮಿಕವಾಗಿ ಅರಶಿನ ಕುಂಕುಮದ ತಟ್ಟೆ ಕೆಳಗೆ ಬಿದ್ದರೆ ಅದು ಅಶುಭವಲ್ಲ. ಇದರಿಂದ ಯಾವುದೇ ಸಮಸ್ಯೆ ಇಲ್ಲ. ಯಾಕೆಂದರೆ ಅದು ಭೂದೇವಿಗೆ ಸೇರುತ್ತದೆ. ಇದರಿಂದ ಆಕೆಯ ಅನುಗ್ರಹ ನಮಗೆ ಸಿಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments