Webdunia - Bharat's app for daily news and videos

Install App

ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಔಷಧಗಳನ್ನು ಇಡಬಹುದೇ?

Webdunia
ಗುರುವಾರ, 21 ಜನವರಿ 2021 (08:28 IST)
ಬೆಂಗಳೂರು : ಮನೆಯಲ್ಲಿ ಕೆಲವರು ಯಾವ ವಸ್ತುಗಳನ್ನು ಎಲ್ಲಿಡಬೇಕು ಅಲ್ಲಿ ಇಡದೆ ಎಲ್ಲೆಂದರಲ್ಲಿ ಇಡುತ್ತಾರೆ. ಅದರಂತೆ ಕೆಲವರು ಔಷಧಿಗಳನ್ನು ಅಡುಗೆ ಮನೆಯಲ್ಲಿ ಇಡುತ್ತಾರೆ. ಯಾಕೆಂದರೆ ಗಾಯಗಳಾದಾಗ ಬೇಕಾಗುತ್ತದೆ ಎಂದು. ಆದರೆ ಅಡುಗೆ ಮನೆಯಲ್ಲಿ ಔಷಧಗಳನ್ನು ಇಡಬಹುದೇ? ಇದರಿಂದ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ವಾಸ್ತು ಶಾಸ್ತ್ರದ ಪ್ರಕಾರ ಔಷಧಿಗಳನ್ನು ಅಡುಗೆ ಮನೆಯಲ್ಲಿಟ್ಟರೆ ಮನೆಯ ಸದಸ್ಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯಂತೆ. ಅವರ ಆರೋಗ್ಯದಲ್ಲಿ  ಹೆಚ್ಚುಕಡಿಮೆ ಆಗುತ್ತಿರುತ್ತದೆಯಂತೆ. ಸಣ್ಣಪುಟ್ಟ ಕಾಯಿಲೆಗಳು ಬಂದು ಕಾಡುತ್ತದೆಯಂತೆ. ಹಾಗಾಗಿ ಔಷಧಿಗಳನ್ನು ಅಡುಗೆ ಮನೆಯಲ್ಲಿಡಬೇಡಿ ಎಂದು ಶಾಸ್ತ್ರಜ್ಞರು ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶ್ರೀ ಗುರು ದತ್ತಾತ್ರೇಯ ಗಾಯತ್ರಿ ಮಂತ್ರ ಯಾವುದು, ಫಲವೇನು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಜೀವನದಲ್ಲಿ ಬರುವ ಸವಾಲುಗಳನ್ನು ಎದುರಿಸಲು ಈ ಎರಡು ಗಣೇಶ ಮಂತ್ರ ಜಪಿಸಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments