Webdunia - Bharat's app for daily news and videos
Install App
✕
ಸುದ್ದಿಗಳು
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ
Krishnaveni K
ಶುಕ್ರವಾರ, 30 ಜನವರಿ 2026 (08:30 IST)
ಇಂದು ಶುಕ್ರವಾರವಾಗಿದ್ದು ಮನೆಯಲ್ಲಿ ಸುಖ, ಸಮೃದ್ಧಿ, ಐಶ್ವರ್ಯಾಭಿವೃದ್ಧಿಯಾಗಬೇಕೆಂದರೆ ಲಕ್ಷ್ಮೀ ದೇವಿಯನ್ನು ಕುರಿತ ಅಷ್ಟಲಕ್ಷ್ಮೀ ಸ್ತೋತ್ರವನ್ನು ತಪ್ಪದೇ ಓದಿ.
ಆದಿಲಕ್ಷ್ಮಿ
ಸುಮನಸ ವಂದಿತ ಸುಂದರಿ ಮಾಧವಿ, ಚಂದ್ರ ಸಹೊದರಿ ಹೇಮಮಯೇ
ಮುನಿಗಣ ವಂದಿತ ಮೋಕ್ಷಪ್ರದಾಯನಿ, ಮಂಜುಲ ಭಾಷಿಣಿ ವೇದನುತೇ ।
ಪಂಕಜವಾಸಿನಿ ದೇವ ಸುಪೂಜಿತ, ಸದ್ಗುಣ ವರ್ಷಿಣಿ ಶಾಂತಿಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಆದಿಲಕ್ಷ್ಮಿ ಪರಿಪಾಲಯ ಮಾಮ್ ॥ 1 ॥
ಧಾನ್ಯಲಕ್ಷ್ಮಿ
ಅಯಿಕಲಿ ಕಲ್ಮಷ ನಾಶಿನಿ ಕಾಮಿನಿ, ವೈದಿಕ ರೂಪಿಣಿ ವೇದಮಯೇ
ಕ್ಷೀರ ಸಮುದ್ಭವ ಮಂಗಳ ರೂಪಿಣಿ, ಮಂತ್ರನಿವಾಸಿನಿ ಮಂತ್ರನುತೇ ।
ಮಂಗಳದಾಯಿನಿ ಅಂಬುಜವಾಸಿನಿ, ದೇವಗಣಾಶ್ರಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧಾನ್ಯಲಕ್ಷ್ಮಿ ಸದಾಪಾಲಯ ಮಾಂ [ಪರಿಪಾಲಯ ಮಾಂ] ॥ 2 ॥
ಧೈರ್ಯಲಕ್ಷ್ಮಿ
ಜಯವರವರ್ಷಿಣಿ ವೈಷ್ಣವಿ ಭಾರ್ಗವಿ, ಮಂತ್ರ ಸ್ವರೂಪಿಣಿ ಮಂತ್ರಮಯೇ [ಜಯವರವರ್ಣಿನಿ]
ಸುರಗಣ ಪೂಜಿತ ಶೀಘ್ರ ಫಲಪ್ರದ, ಜ್ಞಾನ ವಿಕಾಸಿನಿ ಶಾಸ್ತ್ರನುತೇ ।
ಭವಭಯಹಾರಿಣಿ ಪಾಪವಿಮೋಚನಿ, ಸಾಧು ಜನಾಶ್ರಿತ ಪಾದಯುತೇ
ಜಯ ಜಯಹೇ ಮಧು ಸೂಧನ ಕಾಮಿನಿ, ಧೈರ್ಯಲಕ್ಷ್ಮೀ ಪರಿಪಾಲಯ ಮಾಮ್ ॥ 3 ॥
ಗಜಲಕ್ಷ್ಮಿ
ಜಯ ಜಯ ದುರ್ಗತಿ ನಾಶಿನಿ ಕಾಮಿನಿ, ಸರ್ವಫಲಪ್ರದ ಶಾಸ್ತ್ರಮಯೇ
ರಧಗಜ ತುರಗಪದಾತಿ ಸಮಾವೃತ, ಪರಿಜನ ಮಂಡಿತ ಲೋಕನುತೇ ।
ಹರಿಹರ ಬ್ರಹ್ಮ ಸುಪೂಜಿತ ಸೇವಿತ, ತಾಪ ನಿವಾರಿಣಿ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಗಜಲಕ್ಷ್ಮೀ ರೂಪೇಣ ಪಾಲಯ ಮಾಮ್ ॥ 4 ॥
ಸಂತಾನಲಕ್ಷ್ಮಿ
ಅಯಿಖಗ ವಾಹಿನಿ ಮೋಹಿನಿ ಚಕ್ರಿಣಿ, ರಾಗವಿವರ್ಧಿನಿ ಜ್ಞಾನಮಯೇ
ಗುಣಗಣವಾರಧಿ ಲೋಕಹಿತೈಷಿಣಿ, ಸ್ವರಸಪ್ತ ಭೂಷಿತ ಗಾನನುತೇ । [ಸಪ್ತಸ್ವರ]
ಸಕಲ ಸುರಾಸುರ ದೇವ ಮುನೀಶ್ವರ, ಮಾನವ ವಂದಿತ ಪಾದಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಸಂತಾನಲಕ್ಷ್ಮೀ ತ್ವಂ ಪಾಲಯ ಮಾಂ [ಪರಿಪಾಲಯ ಮಾಂ] ॥ 5 ॥
ವಿಜಯಲಕ್ಷ್ಮಿ
ಜಯ ಕಮಲಾಸಿನಿ ಸದ್ಗತಿ ದಾಯಿನಿ, ಜ್ಞಾನವಿಕಾಸಿನಿ ಗಾನಮಯೇ
ಅನುದಿನ ಮರ್ಚಿತ ಕುಂಕುಮ ಧೂಸರ, ಭೂಷಿತ ವಾಸಿತ ವಾದ್ಯನುತೇ ।
ಕನಕಧರಾಸ್ತುತಿ ವೈಭವ ವಂದಿತ, ಶಂಕರದೇಶಿಕ ಮಾನ್ಯಪದೇ
ಜಯ ಜಯಹೇ ಮಧುಸೂದನ ಕಾಮಿನಿ, ವಿಜಯಲಕ್ಷ್ಮೀ ಸದಾ ಪಾಲಯ ಮಾಂ [ಪರಿಪಾಲಯ ಮಾಂ] ॥ 6 ॥
ವಿದ್ಯಾಲಕ್ಷ್ಮಿ
ಪ್ರಣತ ಸುರೇಶ್ವರಿ ಭಾರತಿ ಭಾರ್ಗವಿ, ಶೋಕವಿನಾಶಿನಿ ರತ್ನಮಯೇ
ಮಣಿಮಯ ಭೂಷಿತ ಕರ್ಣವಿಭೂಷಣ, ಶಾಂತಿ ಸಮಾವೃತ ಹಾಸ್ಯಮುಖೇ ।
ನವನಿಧಿ ದಾಯಿನಿ ಕಲಿಮಲಹಾರಿಣಿ, ಕಾಮಿತ ಫಲಪ್ರದ ಹಸ್ತಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ವಿದ್ಯಾಲಕ್ಷ್ಮೀ ಸದಾ ಪಾಲಯ ಮಾಮ್ ॥ 7 ॥
ಧನಲಕ್ಷ್ಮಿ
ಧಿಮಿಧಿಮಿ ಧಿಂಧಿಮಿ ಧಿಂಧಿಮಿ-ದಿಂಧಿಮಿ, ದುಂಧುಭಿ ನಾದ ಸುಪೂರ್ಣಮಯೇ
ಘುಮಘುಮ ಘುಂಘುಮ ಘುಂಘುಮ ಘುಂಘುಮ, ಶಂಖ ನಿನಾದ ಸುವಾದ್ಯನುತೇ ।
ವೇದ ಪೂರಾಣೇತಿಹಾಸ ಸುಪೂಜಿತ, ವೈದಿಕ ಮಾರ್ಗ ಪ್ರದರ್ಶಯುತೇ
ಜಯ ಜಯಹೇ ಮಧುಸೂದನ ಕಾಮಿನಿ, ಧನಲಕ್ಷ್ಮಿ ರೂಪೇಣಾ ಪಾಲಯ ಮಾಮ್ ॥ 8 ॥
ಫಲಶೃತಿ
ಶ್ಲೋ॥ ಅಷ್ಟಲಕ್ಷ್ಮೀ ನಮಸ್ತುಭ್ಯಂ ವರದೇ ಕಾಮರೂಪಿಣಿ ।
ವಿಷ್ಣುವಕ್ಷಃ ಸ್ಥಲಾ ರೂಢೇ ಭಕ್ತ ಮೋಕ್ಷ ಪ್ರದಾಯಿನಿ ॥
ಶ್ಲೋ॥ ಶಂಖ ಚಕ್ರಗದಾಹಸ್ತೇ ವಿಶ್ವರೂಪಿಣಿತೇ ಜಯಃ ।
ಜಗನ್ಮಾತ್ರೇ ಚ ಮೋಹಿನ್ಯೈ ಮಂಗಳಂ ಶುಭ ಮಂಗಳಮ್ ॥
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ
ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ
ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ
ಬುಧವಾರದಂದು ವಿಘ್ನ ವಿನಾಶಕನಿಗೆ ವಿಶೇಷ ಪೂಜೆ ಮಾಡಿದ್ರೆ ಏನ್ ಫಲ ಗೊತ್ತಾ
ದಕ್ಷಿಣಾ ಮೂರ್ತಿ ಸ್ತೋತ್ರಂ ತಪ್ಪದೇ ಓದಿ
ಓದಲೇಬೇಕು
ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಎಲ್ಲವನ್ನೂ ನೋಡು
ತಾಜಾ
ಅನ್ನಪೂರ್ಣ ಅಷ್ಟೋತ್ತರ ಸ್ತೋತ್ರ ತಪ್ಪದೇ ಪಠಿಸಿ
ಸೌಂದರ್ಯ ಲಹರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ
ದ್ವಾದಶ ಜ್ಯೋತಿರ್ಲಿಂಗ ಸ್ತೋತ್ರಂ ಪಠಣ ಮಾಡಿ
ಶನಿ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ
ಶುಕ್ರವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ
ಮುಂದಿನ ಸುದ್ದಿ
ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ
Show comments