Publish Date: Tue, 28 Apr 2026 (08:28 IST)
Updated Date: Tue, 28 Apr 2026 (08:30 IST)
ಇಂದು ಮಂಗಳವಾರವಾಗಿದ್ದು ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ಇಂದು ದುರ್ಗಾ ದೇವಿಯ ಅನುಗ್ರಹಕ್ಕಾಗಿ ಚುಟುಕಾದ ಈ ನವದುರ್ಗಾ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.
ಈಶ್ವರ ಉವಾಚ ।
ಶೃಣು ದೇವಿ ಪ್ರವಕ್ಷ್ಯಾಮಿ ಕವಚಂ ಸರ್ವಸಿದ್ಧಿದಮ್ ।
ಪಠಿತ್ವಾ ಪಾಠಯಿತ್ವಾ ಚ ನರೋ ಮುಚ್ಯೇತ ಸಂಕಟಾತ್ ॥ 1 ॥
ಅಜ್ಞಾತ್ವಾ ಕವಚಂ ದೇವಿ ದುರ್ಗಾಮಂತ್ರಂ ಚ ಯೋ ಜಪೇತ್ ।
ನ ಚಾಪ್ನೋತಿ ಫಲಂ ತಸ್ಯ ಪರಂ ಚ ನರಕಂ ವ್ರಜೇತ್ ॥ 2 ॥
ಉಮಾದೇವೀ ಶಿರಃ ಪಾತು ಲಲಾಟೇ ಶೂಲಧಾರಿಣೀ ।
ಚಕ್ಷುಷೀ ಖೇಚರೀ ಪಾತು ಕರ್ಣೌ ಚತ್ವರವಾಸಿನೀ ॥ 3 ॥
ಸುಗಂಧಾ ನಾಸಿಕಂ ಪಾತು ವದನಂ ಸರ್ವಧಾರಿಣೀ ।
ಜಿಹ್ವಾಂ ಚ ಚಂಡಿಕಾದೇವೀ ಗ್ರೀವಾಂ ಸೌಭದ್ರಿಕಾ ತಥಾ ॥ 4 ॥
ಅಶೋಕವಾಸಿನೀ ಚೇತೋ ದ್ವೌ ಬಾಹೂ ವಜ್ರಧಾರಿಣೀ ।
ಹೃದಯಂ ಲಲಿತಾದೇವೀ ಉದರಂ ಸಿಂಹವಾಹಿನೀ ॥ 5 ॥
ಕಟಿಂ ಭಗವತೀ ದೇವೀ ದ್ವಾವೂರೂ ವಿಂಧ್ಯವಾಸಿನೀ ।
ಮಹಾಬಲಾ ಚ ಜಂಘೇ ದ್ವೇ ಪಾದೌ ಭೂತಲವಾಸಿನೀ ॥ 6 ॥
ಏವಂ ಸ್ಥಿತಾಽಸಿ ದೇವಿ ತ್ವಂ ತ್ರೈಲೋಕ್ಯೇ ರಕ್ಷಣಾತ್ಮಿಕಾ ।
ರಕ್ಷ ಮಾಂ ಸರ್ವಗಾತ್ರೇಷು ದುರ್ಗೇ ದೇವಿ ನಮೋಽಸ್ತು ತೇ ॥ 7 ॥
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ