ಬುಧವಾರ ವಿಘ್ನ ವಿನಾಶಕ ಗಣೇಶನಿಗೆ ವಿಶೇಷವಾದ ದಿನವಾಗಿದೆ. ಇಂದು ಸಂತಾನಾಪೇಕ್ಷಿತ ದಂಪತಿಗಳು, ಮಕ್ಕಳಿದ್ದರೂ ಸಮಸ್ಯೆ ಎದುರಿಸುತ್ತಿದ್ದರೆ ಗಣೇಶನ ಕುರಿತಾದ ಸಂತಾನ ಗಣಪತಿ ಸ್ತೋತ್ರವನ್ನು ಓದಿ.ನಮೋಽಸ್ತು ಗಣನಾಥಾಯ ಸಿದ್ಧಿಬುದ್ಧಿಯುತಾಯ ಚ । ಸರ್ವಪ್ರದಾಯ ದೇವಾಯ ಪುತ್ರವೃದ್ಧಿಪ್ರದಾಯ ಚ ॥ 1 ॥ಗುರೂದರಾಯ ಗುರವೇ ಗೋಪ್ತ್ರೇ ಗುಹ್ಯಾಸಿತಾಯ ತೇ । ಗೋಪ್ಯಾಯ ಗೋಪಿತಾಶೇಷಭುವನಾಯ ಚಿದಾತ್ಮನೇ ॥ 2 ॥ವಿಶ್ವಮೂಲಾಯ ಭವ್ಯಾಯ ವಿಶ್ವಸೃಷ್ಟಿಕರಾಯ ತೇ । ನಮೋ ನಮಸ್ತೇ ಸತ್ಯಾಯ ಸತ್ಯಪೂರ್ಣಾಯ ಶುಂಡಿನೇ ॥...