ಇಂದು ಶುಕ್ರವಾರವಾಗಿದ್ದು ಮಹಾಲಕ್ಷ್ಮಿಗೆ ವಿಶೇಷವಾದ ದಿನವಾಗಿದೆ. ಮನೆಯಲ್ಲಿ ಅಭಿವೃದ್ಧಿ, ನೆಮ್ಮದಿ, ಐಶ್ವರ್ಯ ನೆಲೆಸಬೇಕೆಂದರೆ ಲಕ್ಷ್ಮೀ ದೇವಿಯ ಕುರಿತಾದ ಕಲ್ಯಾಣವೃಷ್ಟಿ ಸ್ತವಃ ಸ್ತೋತ್ರವನ್ನು ಓದಿ.ಕಲ್ಯಾಣವೃಷ್ಟಿಭಿರಿವಾಮೃತಪೂರಿತಾಭಿ- -ರ್ಲಕ್ಷ್ಮೀಸ್ವಯಂವರಣಮಂಗಲದೀಪಿಕಾಭಿಃ । ಸೇವಾಭಿರಂಬ ತವ ಪಾದಸರೋಜಮೂಲೇ ನಾಕಾರಿ ಕಿಂ ಮನಸಿ ಭಾಗ್ಯವತಾಂ ಜನಾನಾಮ್ ॥ 1 ॥ಏತಾವದೇವ ಜನನಿ ಸ್ಪೃಹಣೀಯಮಾಸ್ತೇ ತ್ವದ್ವಂದನೇಷು ಸಲಿಲಸ್ಥಗಿತೇ ಚ ನೇತ್ರೇ । ಸಾಂನಿಧ್ಯಮುದ್ಯದರುಣಾಯುತಸೋದರಸ್ಯ ತ್ವದ್ವಿಗ್ರಹಸ್ಯ ಪರಯಾ ಸುಧಯಾಪ್ಲುತಸ್ಯ ॥ 2 ॥ಈಶತ್ವನಾಮಕಲುಷಾಃ ಕತಿ ವಾ ನ ಸಂತಿ ಬ್ರಹ್ಮಾದಯಃ ಪ್ರತಿಭವಂ...