ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

Krishnaveni K
ಶನಿವಾರ, 31 ಜನವರಿ 2026 (08:33 IST)
ಜಾತಕದಲ್ಲಿ ಒಬ್ಬೊಬ್ಬರಿಗೆ ಒಂದೊಂದು ಗ್ರಹಗಳ ದೋಷ, ಅವಕೃಪೆಗಳು ಇರುತ್ತವೆ. ಇದರ ನಿವಾರಣೆಗೆ ಈ ನವಗ್ರಹ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.
ನವಗ್ರಹ ಧ್ಯಾನ ಶ್ಲೋಕಂ
ಆದಿತ್ಯಾಯ ಚ ಸೋಮಾಯ ಮಂಗಳಾಯ ಬುಧಾಯ ಚ ।
ಗುರು ಶುಕ್ರ ಶನಿಭ್ಯಶ್ಚ ರಾಹವೇ ಕೇತವೇ ನಮಃ ॥

ರವಿಃ
ಜಪಾಕುಸುಮ ಸಂಕಾಶಂ ಕಾಶ್ಯಪೇಯಂ ಮಹಾದ್ಯುತಿಮ್ ।
ತಮೋಽರಿಂ ಸರ್ವ ಪಾಪಘ್ನಂ ಪ್ರಣತೋಸ್ಮಿ ದಿವಾಕರಮ್ ॥

ಚಂದ್ರಃ
ದಧಿಶಂಖ ತುಷಾರಾಭಂ ಕ್ಷೀರಾರ್ಣವ ಸಮುದ್ಭವಂ (ಕ್ಷೀರೋದಾರ್ಣವ ಸಂಭವಂ) ।
ನಮಾಮಿ ಶಶಿನಂ ಸೋಮಂ ಶಂಭೋ-ರ್ಮಕುಟ ಭೂಷಣಮ್ ॥

ಕುಜಃ
ಧರಣೀ ಗರ್ಭ ಸಂಭೂತಂ ವಿದ್ಯುತ್ಕಾಂತಿ ಸಮಪ್ರಭಮ್ ।
ಕುಮಾರಂ ಶಕ್ತಿಹಸ್ತಂ ತಂ ಕುಜಂ [ಮಂಗಳಂ] ಪ್ರಣಮಾಮ್ಯಹಮ್ ॥

ಬುಧಃ
ಪ್ರಿಯಂಗು ಕಲಿಕಾಶ್ಯಾಮಂ ರೂಪೇಣಾ ಪ್ರತಿಮಂ ಬುಧಮ್ ।
ಸೌಮ್ಯಂ ಸೌಮ್ಯ (ಸತ್ವ) ಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್ ॥

ಗುರುಃ
ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಚನಸನ್ನಿಭಮ್ ।
ಬುದ್ಧಿಮಂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ ॥

ಶುಕ್ರಃ
ಹಿಮಕುಂದ ಮೃಣಾಳಾಭಂ ದೈತ್ಯಾನಂ ಪರಮಂ ಗುರುಮ್ ।
ಸರ್ವಶಾಸ್ತ್ರ ಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ ॥

ಶನಿಃ
ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ ।
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್ ॥

ರಾಹುಃ
ಅರ್ಧಕಾಯಂ ಮಹಾವೀರಂ ಚಂದ್ರಾದಿತ್ಯ ವಿಮರ್ಧನಮ್ ।
ಸಿಂಹಿಕಾ ಗರ್ಭ ಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್ ॥

ಕೇತುಃ
ಪಲಾಶ ಪುಷ್ಪ ಸಂಕಾಶಂ ತಾರಕಾಗ್ರಹಮಸ್ತಕಮ್ ।
ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಮ್ ॥

ಫಲಶ್ರುತಿಃ
ಇತಿ ವ್ಯಾಸ ಮುಖೋದ್ಗೀತಂ ಯಃ ಪಠೇತ್ಸು ಸಮಾಹಿತಃ ।
ದಿವಾ ವಾ ಯದಿ ವಾ ರಾತ್ರೌ ವಿಘ್ನಶಾಂತಿ-ರ್ಭವಿಷ್ಯತಿ ॥

ನರನಾರೀ-ನೃಪಾಣಾಂ ಚ ಭವೇ-ದ್ದುಃಸ್ವಪ್ನ-ನಾಶನಮ್ ।
ಐಶ್ವರ್ಯಮತುಲಂ ತೇಷಾಮಾರೋಗ್ಯಂ ಪುಷ್ಟಿ ವರ್ಧನಮ್ ॥

ಗ್ರಹನಕ್ಷತ್ರಜಾಃ ಪೀಡಾಸ್ತಸ್ಕರಾಗ್ನಿ ಸಮುದ್ಭವಾಃ ।
ತಾಸ್ಸರ್ವಾಃ ಪ್ರಶಮಂ ಯಾಂತಿ ವ್ಯಾಸೋ ಬ್ರೂತೇ ನ ಸಂಶಯಃ ॥

ಇತಿ ವ್ಯಾಸ ವಿರಚಿತಂ ನವಗ್ರಹ ಸ್ತೋತ್ರಂ ಸಂಪೂರ್ಣಮ್ ।

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

ಬುಧವಾರದಂದು ವಿಘ್ನ ವಿನಾಶಕನಿಗೆ ವಿಶೇಷ ಪೂಜೆ ಮಾಡಿದ್ರೆ ಏನ್ ಫಲ ಗೊತ್ತಾ

ಮುಂದಿನ ಸುದ್ದಿ
Show comments