Daily Horoscope

ಮಂಗಳವಾರ ದೇವಿಯ ಈ ಪವರ್ ಫುಲ್ ಮಂತ್ರ ಪಠಿಸಿ

ಕೃಷ್ಣವೇಣಿ ಕೆ
ಮಂಗಳವಾರ, 28 ಜುಲೈ 2026 (08:30 IST)
ಇಂದು ಮಂಗಳವಾರವಾಗಿದ್ದು ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ಶತ್ರುಭಯ, ಮಾನಸಿಕ ಭಯವಿದ್ದರೆ ದೇವಿಯ ಮಂತ್ರ ಪಠಿಸಿ. ಇಂದು ದೇವಿಯ ಅಷ್ಟಾದಶ ಶಕ್ತಿಪೀಠ ಸ್ತೋತ್ರವನ್ನು ತಪ್ಪದೇ ಓದಿ. ಕನ್ನಡದಲ್ಲಿ ಇಲ್ಲಿದೆ.

ಲಂಕಾಯಾಂ ಶಾಂಕರೀದೇವೀ ಕಾಮಾಕ್ಷೀ ಕಾಂಚಿಕಾಪುರೇ ।
ಪ್ರದ್ಯುಮ್ನೇ ಶೃಂಖಳಾದೇವೀ ಚಾಮುಂಡೀ ಕ್ರೌಂಚಪಟ್ಟಣೇ ॥ 1 ॥

ಅಲಂಪುರೇ ಜೋಗುಳಾಂಬಾ ಶ್ರೀಶೈಲೇ ಭ್ರಮರಾಂಬಿಕಾ ।
ಕೊಲ್ಹಾಪುರೇ ಮಹಾಲಕ್ಷ್ಮೀ ಮುಹುರ್ಯೇ ಏಕವೀರಾ ॥ 2 ॥

ಉಜ್ಜಯಿನ್ಯಾಂ ಮಹಾಕಾಳೀ ಪೀಠಿಕಾಯಾಂ ಪುರುಹೂತಿಕಾ ।
ಓಢ್ಯಾಯಾಂ ಗಿರಿಜಾದೇವೀ ಮಾಣಿಕ್ಯಾ ದಕ್ಷವಾಟಿಕೇ ॥ 3 ॥

ಹರಿಕ್ಷೇತ್ರೇ ಕಾಮರೂಪೀ ಪ್ರಯಾಗೇ ಮಾಧವೇಶ್ವರೀ ।
ಜ್ವಾಲಾಯಾಂ ವೈಷ್ಣವೀದೇವೀ ಗಯಾ ಮಾಂಗಳ್ಯಗೌರಿಕಾ ॥ 4 ॥

ವಾರಣಾಶ್ಯಾಂ ವಿಶಾಲಾಕ್ಷೀ ಕಾಶ್ಮೀರೇತು ಸರಸ್ವತೀ ।
ಅಷ್ಟಾದಶ ಸುಪೀಠಾನಿ ಯೋಗಿನಾಮಪಿ ದುರ್ಲಭಮ್ ॥ 5 ॥

ಸಾಯಂಕಾಲೇ ಪಠೇನ್ನಿತ್ಯಂ ಸರ್ವಶತ್ರುವಿನಾಶನಮ್ ।
ಸರ್ವರೋಗಹರಂ ದಿವ್ಯಂ ಸರ್ವಸಂಪತ್ಕರಂ ಶುಭಮ್ ॥ 6 ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments