ಹಣಕಾಸಿನ ಸಮಸ್ಯೆ ದೂರವಾಗಲು ಈ ದಿನ ಲಕ್ಷ್ಮೀದೇವಿಗೆ ಈ ಹೂವನ್ನು ಅರ್ಪಿಸಿ

Webdunia
ಸೋಮವಾರ, 29 ಜೂನ್ 2020 (07:47 IST)
ಬೆಂಗಳೂರು : ಮನುಷ್ಯನ ಜೀವನದಲ್ಲಿ ಹಣಕಾಸಿನ ಸಮಸ್ಯೆ ಎದುರಾಗುವುದು ಸಹಜ. ಇಂತಹ ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕೆಂದರೆ ಲಕ್ಷ್ಮೀದೇವಿಗೆ ಈ ಹೂವನ್ನು ಅರ್ಪಿಸಿ.

ಗುರುವಾರ ಅಥವಾ ಶುಕ್ರವಾರ ಬೆಳಿಗ್ಗೆ ಎದ್ದು ಸ್ನಾನಾಧಿಗಳನ್ನು ಮಾಡಿ ಲಕ್ಷ್ಮೀದೇವಿಗೆ ಪೂಜೆ ಮಾಡುವಾಗ ಆಕೆಗೆ ತುಂಬಾ ಇಷ್ಟವಾದ ಕನಕಾಂಬರ ಹೂವನ್ನು ಅರ್ಪಿಸುತ್ತಾ ಲಕ್ಷ್ಮೀದೇವಿಯ ಮಂತ್ರವನ್ನು ಪಠಿಸಿ ಸಂಕಲ್ಪವನ್ನು ಮಾಡಬೇಕು. ಹೀಗೆ ಮಾಡುತ್ತಾ ಬಂದರೆ ಸಂಕಷ್ಟಗಳು ಕಳೆಯುತ್ತಾ ಬರುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments