ಇಂದು ಮಂಗಳವಾರವಾಗಿದ್ದು ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ಇಂದಿನ ದಿನ ಆದಿಶಂಕರಾಚಾರ್ಯ ವಿರಚಿತ ದುರ್ಗಾದೇವಿ ಅಪರಾಧ ಕ್ಷಮಾಪಣಾ ಸ್ತೋತ್ರ ಓದುವುದರಿಂದ ನಿಮ್ಮ ಜೀವನದಲ್ಲಿ ನಿಮಗೆ ಅರಿವಿದ್ದೋ ಇಲ್ಲದೆಯೋ ಮಾಡಿದ ಪಾಪಗಳು ನಾಶವಾಗುವುದು. ದೇವಿ ತಾಯಿಯ ಸ್ವರೂಪಿಣಿ. ಆಕೆಯನ್ನು ಭಕ್ತಿಯಿಂದ ಕ್ಷಮೆ ಕೇಳಿದರೆ ನಾವು ಮಾಡಿದ ತಪ್ಪನ್ನು ಮನ್ನಿಸಿ ನಮ್ಮನ್ನು ಸರಿದಾರಿಗೆ ನಡೆಸುವಳು. ಶ್ರೀ ದೇವಿ ಅಪರಾಧ ಕ್ಷಮಾಪಣಾ ಸ್ತೋತ್ರ ಇಲ್ಲಿದೆ ನೋಡಿ.
ನ ಮಂತ್ರಂ ನೋ ಯಂತ್ರಂ ತದಪಿ ಚ ನ ಜಾನೇ ಸ್ತುತಿಮಹೋ
ನ ಚಾಹ್ವಾನಂ ಧ್ಯಾನಂ ತದಪಿ ಚ ನ ಜಾನೇ ಸ್ತುತಿಕಥಾಃ |
ನ ಜಾನೇ ಮುದ್ರಾಸ್ತೇ ತದಪಿ ಚ ನ ಜಾನೇ ವಿಲಪನಂ
ಪರಂ ಜಾನೇ ಮಾತಸ್ತ್ವದನುಸರಣಂ ಕ್ಲೇಶಹರಣಮ್ || ೧ ||
ವಿಧೇರಜ್ಞಾನೇನ ದ್ರವಿಣವಿರಹೇಣಾಲಸತಯಾ,
ವಿಧೇಯಾಶಕ್ಯತ್ವಾತ್ತವ ಚರಣಯೋರ್ಯಾ ಚ್ಯುತಿರಭೂತ್ |
ತದೇತತ್ ಕ್ಷಂತವ್ಯಂ ಜನನಿ ಸಕಲೋದ್ಧಾರಿಣಿ ಶಿವೇ,
ಕುಪುತ್ರೋ ಜಾಯೇತ ಕ್ವಚಿದಪಿ ಕುಮಾತಾ ನ ಭವತಿ || ೨ ||
ಪೃಥಿವ್ಯಾಂ ಪುತ್ರಾಸ್ತೇ ಜನನಿ ಬಹವಃ ಸಂತಿ ಸರಲಾಃ,
ಪರಂ ತೇಷಾಂ ಮಧ್ಯೇ ವಿರಲತರಲೋಽಹಂ ತವ ಸುತಃ |
ಮದೀಯೋಽಯಂ ತ್ಯಾಗಃ ಸಮುಚಿತಮಿದಂ ನೋ ತವ ಶಿವೇ,
ಕುಪುತ್ರೋ ಜಾಯೇತ ಕ್ವಚಿದಪಿ ಕುಮಾತಾ ನ ಭವತಿ || ೩ ||
ಜಗನ್ಮಾತರ್ಮಾತಸ್ತವ ಚರಣಸೇವಾ ನ ರಚಿತಾ,
ನ ವಾ ದತ್ತಂ ದೇವಿ ದ್ರವಿಣಮಪಿ ಭೂಯಸ್ತವ ಮಯಾ |
ತಥಾಪಿ ತ್ವಂ ಸ್ನೇಹಂ ಮಯಿ ನಿರುಪಮಂ ಯತ್ಪ್ರಕುರುಷೇ,
ಕುಪುತ್ರೋ ಜಾಯೇತ ಕ್ವಚಿದಪಿ ಕುಮಾತಾ ನ ಭವತಿ || ೪ ||
ಪರಿತ್ಯಕ್ತ್ವಾ ದೇವಾನ್ ವಿವಿಧವಿಧಿಸೇವಾಕುಲತಯಾ,
ಮಯಾ ಪಂಚಾಶೀತೇರಧಿಕಮಪನೀತೇ ತು ವಯಸಿ |
ಇದಾನೀಂ ಚೇನ್ಮಾತಸ್ತವ ಯದಿ ಕೃಪಾ ನಾಪಿ ಭವಿತಾ,
ನಿರಾಲಂಬೋ ಲಂಬೋದರಜನನಿ ಕಂ ಯಾಮಿ ಶರಣಮ್ || ೫ ||
ಶ್ವಪಾಕೋ ಜಲ್ಪಾಕೋ ಭವತಿ ಮಧುಪಾಕೋಪಮಗಿರಾ,
ನಿರಾತಂಕೋ ರಂಕೋ ವಿಹರತಿ ಚಿರಂ ಕೋಟಿಕನಕೈಃ |
ತವಾಪರ್ಣೇ ಕರ್ಣೇ ವಿಶತಿ ಮನುವರ್ಣೇ ಫಲಮಿದಂ,
ಜನಃ ಕೋ ಜಾನೀತೇ ಜನನಿ ಜಪನೀಯಂ ಜಪವಿಧೌ || ೬ ||
ಚಿತಾಭಸ್ಮಾಲೇಪೋ ಗರಲಮಶನಂ ದಿಕ್ಪಟಧರೋ,
ಜಟಾಧಾರೀ ಕಂಠೇ ಭುಜಗಪತಿಹಾರೀ ಪಶುಪತಿಃ |
ಕಪಾಲೀ ಭೂತೇಶೋ ಭಜತಿ ಜಗದೀಶೈಕಪದವೀಂ,
ಭವಾನಿ ತ್ವತ್ಪಾಣಿಗ್ರಹಣ ಪರಿಪಾಟೀಫಲಮಿದಮ್ || ೭ ||
ನ ಮೋಕ್ಷಸ್ಯಾಕಾಂಕ್ಷಾ ಭವವಿಭವವಾಂಛಾಽಪಿ ಚ ನ ಮೇ,
ನ ವಿಜ್ಞಾನಾಪೇಕ್ಷಾ ಶಶಿಮುಖಿ ಸುಖೇಚ್ಛಾಽಪಿ ನ ಪುನಃ |
ಅತಸ್ತ್ವಾಂ ಸಂಯಾಚೇ ಜನನಿ ಜನನಂ ಯಾತು ಮಮ ವೈ,
ಮೃಡಾನೀ ರುದ್ರಾಣೀ ಶಿವ ಶಿವ ಭವಾನೀತಿ ಜಪತಃ || ೮ ||
ನಾರಾಧಿತಾಸಿ ವಿಧಿನಾ ವಿವಿಧೋಪಚಾರೈಃ,
ಕಿಂ ರೂಕ್ಷಚಿಂತನಪರೈರ್ನ ಕೃತಂ ವಚೋಭಿಃ |
ಶ್ಯಾಮೇ ತ್ವಮೇವ ಯದಿ ಕಿಂಚನ ಮಯ್ಯನಾಥೇ,
ಧತ್ಸೇ ಕೃಪಾಮುಚಿತಮಂಬ ಪರಂ ತವೈವ || ೯ ||
ಆಪತ್ಸು ಮಗ್ನಃ ಸ್ಮರಣಂ ತ್ವದೀಯಂ,
ಕರೋಮಿ ದುರ್ಗೇ ಕರುಣಾರ್ಣವೇಶಿ |
ನೈತಚ್ಛಠತ್ವಂ ಮಮ ಭಾವಯೇಥಾಃ,
ಕ್ಷುಧಾತೃಷಾರ್ತಾ ಜನನೀಂ ಸ್ಮರಂತಿ || ೧೦ ||
ಜಗದಂಬ ವಿಚಿತ್ರಮತ್ರ ಕಿಂ,
ಪರಿಪೂರ್ಣಾ ಕರುಣಾಸ್ತಿ ಚೇನ್ಮಯಿ |
ಅಪರಾಧಪರಂಪರಾಪರಂ,
ನ ಹಿ ಮಾತಾ ಸಮುಪೇಕ್ಷತೇ ಸುತಮ್ || ೧೧ ||
ಮತ್ಸಮಃ ಪಾತಕೀ ನಾಸ್ತಿ ಪಾಪಘ್ನೀ ತ್ವತ್ಸಮಾ ನ ಹಿ |
ಏವಂ ಜ್ಞಾತ್ವಾ ಮಹಾದೇವಿ ಯಥಾಯೋಗ್ಯಂ ತಥಾ ಕುರು || ೧೨ ||