ಇಂದು ಮಂಗಳವಾರವಾಗಿದ್ದು ದುರ್ಗಾದೇವಿಗೆ ವಿಶೇಷವಾದ ದಿನವಾಗಿದೆ. ದೇವಿಯ ಪ್ರಾರ್ಥನೆ, ಪೂಜೆ ಮಾಡುವಾಗ ಇಂದು ತಪ್ಪದೇ ದೇವಿ ಅಪರಾಜಿತ ಸ್ತೋತ್ರಂ ಓದಿ. ಕನ್ನಡದಲ್ಲಿ ಇಲ್ಲಿದೆ.ನಮೋ ದೇವ್ಯೈ ಮಹಾದೇವ್ಯೈ ಶಿವಾಯೈ ಸತತಂ ನಮಃ । ನಮಃ ಪ್ರಕೃತ್ಯೈ ಭದ್ರಾಯೈ ನಿಯತಾಃ ಪ್ರಣತಾಃ ಸ್ಮತಾಮ್ ॥ 1 ॥ರೌದ್ರಾಯೈ ನಮೋ ನಿತ್ಯಾಯೈ ಗೌರ್ಯೈ ಧಾತ್ರ್ಯೈ ನಮೋ ನಮಃ । ಜ್ಯೋತ್ಸ್ನಾಯೈ ಚೇಂದುರೂಪಿಣ್ಯೈ ಸುಖಾಯೈ ಸತತಂ ನಮಃ ॥ 2 ॥ಕಲ್ಯಾಣ್ಯೈ ಪ್ರಣತಾ ವೃದ್ಧ್ಯೈ ಸಿದ್ಧ್ಯೈ...