ಅನಾರೋಗ್ಯ ಸಮಸ್ಯೆ ನಿವಾರಣೆಯಾಗಲು ಈ 6 ಎಣ್ಣೆಯಿಂದ ದೀಪಾರಾಧನೆ ಮಾಡಿ

Webdunia
ಭಾನುವಾರ, 4 ಅಕ್ಟೋಬರ್ 2020 (07:10 IST)
ಬೆಂಗಳೂರು : ಮನೆಯಲ್ಲಿ ನಕರಾತ್ಮಕ ಶಕ್ತಿಗಳು ಹೆಚ್ಚಾದಾಗ ಮನೆಯ ಸದಸ್ಯರಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಈ ಸಮಸ್ಯೆ ನಿವಾರಣೆಯಾಗಲು ಈ 6 ಎಣ್ಣೆಯನ್ನು ಬಳಸಿ ದೀಪಾರಾಧನೆ ಮಾಡಿ.

ಪ್ರತಿಯೊಬ್ಬರ ಮನೆಯಲ್ಲೂ ಪ್ರತಿದಿನ ದೇವರಿಗೆ ಯಾವುದಾದರೂ ಒಂದು ಎಣ್ಣೆಯನ್ನು ಬಳಸಿ ದೀಪ ಬೆಳಗಿಸುತ್ತಾರೆ. ಆದರೆ ಮನೆಯಲ್ಲಿರುವ ಎಲ್ಲಾ ಎಳ್ಳೆಣ್ಣೆ, ಗಂಧದೆಣ್ಣೆ, ಸಂಪಿಗೆ ಎಣ್ಣೆ, ಮಲ್ಲಿಗೆ ಎಣ್ಣೆ, ಹೊಂಗೆ ಎಣ್ಣೆ, ಬೇವಿನೆಣ್ಣೆ ಒಂದೇ ದೀಪದಲ್ಲಿ ಹಾಕಿ 6 ಬತ್ತಿಯನ್ನು ಇಟ್ಟುದ ಸಂಜೆ 6 ಗಂಟೆಯ ವೇಳೆ ದೀಪ ಬೆಳಗಬೇಕು. ಇದರಿಂದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದ್ವಾದಶ ರಾಶಿಯವರಿಗೆ 2026 ರಲ್ಲಿ ಪ್ರೇಮ ಸಂಬಂಧದ ಭವಿಷ್ಯ ಹೇಗಿರಲಿದೆ

ಭಯವಾಗುತ್ತಿದ್ದರೆ ಪ್ರಭು ರಾಮಚಂದ್ರನ ಈ ಸ್ತೋತ್ರವನ್ನು ಓದಿ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments