ಸಾಲಗಳು ತೀರಿ ಜೀವನದಲ್ಲಿ ನೆಮ್ಮದಿ ನೆಲೆಸಲು ಈ ರೀತಿ ದೀಪಾರಾಧನೆ ಮಾಡಿ

Webdunia
ಬುಧವಾರ, 12 ಆಗಸ್ಟ್ 2020 (07:19 IST)
ಬೆಂಗಳೂರು : ಹಣಕಾಸಿನ ಸಮಸ್ಯೆ ಎದುರಾದಾಗ ಜನರು ಸಾಲಗಳನ್ನು ಮಾಡುತ್ತಾರೆ. ಆದರೆ ಈ ಸಾಲಗಳನ್ನು ತೀರಿಸಲು ಸಾಧ್ಯವಾಗದೆ ಒದ್ದಾಡುತ್ತಾರೆ. ಈ ಸಾಲಗಳು ತೀರಿ ಜೀವನದಲ್ಲಿ ನೆಮ್ಮದಿ ನೆಲೆಸಲು ಈ ರೀತಿ ದೀಪಾರಾಧನೆ ಮಾಡಿ.

ಸೋಮವಾರದಂದು ದೇವರ ಕೋಣೆಯಲ್ಲಿ ಪೂಜೆ ಮಾಡುವಾಗ ಒಂದು ಬಟ್ಟಲಿನಲ್ಲಿ ಅಕ್ಕಿಯನ್ನು ಹಾಕಿ ಅದರ ಮೇಲೆ  ಒಡೆದ ತೆಂಗಿನಕಾಯಿಯನ್ನು ಭಾಗಗಳನ್ನು ಇಟ್ಟು ಅದಕ್ಕೆ ಅರಶಿನ ಕುಂಕುಮ, ಹೂ ಇಟ್ಟು ಕೊಬ್ಬರಿ  ಎಣ್ಣೆ ಹಾಕಿ ಬತ್ತಿ ಇಟ್ಟು ದೀಪಾರಾಧನೆ ಮಾಡಬೇಕು.  ಹೀಗೆ ಮಾಡಿದರೆ ಶಿವನ ಕೃಪೆಯಿಂದ  ಸಾಲಗಳು ತೀರಿಹೋಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಎಲ್ಲಾ ರೀತಿಯ ಗ್ರಹ ದೋಷಗಳಿಗೆ ಈ ಮಂತ್ರ ಪರಿಹಾರ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಧನಾದಾಯ ವೃದ್ಧಿಗೆ ಇಂದು ಲಕ್ಷ್ಮೀ ದೇವಿಯ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments