ಯಾವುದೇ ಕಾರಣಕ್ಕೂ ಈ ರೀತಿ ಸ್ನಾನ ಮಾಡಬೇಡಿ!

Webdunia
ಸೋಮವಾರ, 7 ಸೆಪ್ಟಂಬರ್ 2020 (07:42 IST)
ಬೆಂಗಳೂರು : ಕೆಲವರು ಸ್ನಾನ ಮಾಡುವಾಗ ಬಟ್ಟೆ ಧರಿಸಿದರೆ ಇನ್ನೂ ಕೆಲವರು ಸ್ನಾನ ಮಾಡುವಾಗ ಬಟ್ಟೆ ಧರಿಸದೇ ಸ್ನಾನ ಮಾಡುತ್ತಾರೆ. ಈ ರೀತಿಯಾಗಿ ಮಾಡುವುದು ಒಳ್ಳೆಯದೇ ಎಂಬುದನ್ನು ತಿಳಿದುಕೊಳ್ಳಿ.

ಚಿಕ್ಕ ಮಕ್ಕಳನ್ನು ಹೊರತುಪಡಿಸಿ ಯಾವುದೇ ಸಮಯದಲ್ಲೂ ಕೂಡ  ದೊಡ್ಡವರು ಬಟ್ಟೆ ಧರಿಸದೇ ಸ್ನಾನ ಮಾಡಬಾರದು ಎಂದು ಶಾಸ್ತ್ರಗಳು ಹೇಳುತ್ತವೆ. ಯಾಕೆಂದರೆ ನೀರಿಗೆ ಅಧಿದೇವತೆ ವರುಣ, ಬಟ್ಟೆ ಇಲ್ಲದೇ ಸ್ನಾನ ಮಾಡಿದರೆ ವರುಣ ದೇವನಿಗೆ ಅಪಮಾನ ಮಾಡಿದಂತೆ ಎಂದು ಶಾಸ್ತ್ರ ಹೇಳುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments