ಅಪ್ಪಿತಪ್ಪಿಯೂ ಶನಿವಾರದಂದು ಈ ವಸ್ತುಗಳನ್ನು ಮನೆಗೆ ತರಬೇಡಿ

Webdunia
ಶನಿವಾರ, 24 ಆಗಸ್ಟ್ 2019 (09:08 IST)
ಬೆಂಗಳೂರು : ಶನಿವಾರದಂದು  ಕೆಲವು ವಸ್ತುಗಳನ್ನು ಮನೆಗೆ ತರುವುದು ಶುಭವಲ್ಲ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ಆ ವಸ್ತುಗಳು ಯಾವುವು ಎಂದು ತಿಳಿಯೋಣ.




ಶನಿವಾರದಂದು ಬದನೆಕಾಯಿಯನ್ನು ಕೊಂಡುಕೊಂಡು ಮನೆಗೆ ತರಬಾರದು ಹಾಗೆ ತಿನ್ನಲೂ ಬಾರದು. ಕಾಳು ಮೆಣಸನ್ನು ಸಹ ಶನಿವಾರದಂದು  ಕೊಂಡುಕೊಳ್ಳಬಾರದು ಹಾಗೆ  ಮನೆಗೆ ತರಬಾರದು , ತಿನ್ನಲುಬಾರದು. ಉಪ್ಪನ್ನು ಕೂಡ  ಶನಿವಾರದಂದು ಮನೆಗೆ ಕೊಂಡುಕೊಂಡು ತರಬಾರದು. ಅಂದು ಉಪ್ಪು ಇಲ್ಲದ ಆಹಾರ ಸೇವನೆ ಮಾಡಿದರೆ ಒಳ್ಳೆಯದು.  ಉಪ್ಪನ್ನು ಶನಿವಾರದ ದಿನ ಯಾವುದಾದರೂ ದೇವಸ್ಥಾನಕ್ಕೆ ದಾನ ಮಾಡಿದರೆ ಓಳ್ಳೆಯದು.


ಕಬ್ಬಿಣ ಹಾಗೂ ಕಬ್ಬಿಣದಿಂದ ಮಾಡಿದ ವಸ್ತುಗಳನ್ನು ಶನಿವಾರದ ದಿನ ಕೊಂಡುಕೊಳ್ಳ ಬಾರದು  ಹಾಗೂ ಮನೆಗೆ  ತರಲೇ ಬಾರದು. ಬೇಳೆಯೂ ಸಹ ಶನಿದೇವನಿಗೆ ಸಭಂಧಪಟ್ಟದ್ದು ಅದ್ದರಿಂದ ಬೇಳೆಯನ್ನು ಶನಿವಾರ ಕೊಂಡು ಕೊಳ್ಳಬಾರದು. ಇದರ ಬದಲು ಬಡವರಿಗೆ ದಾನ ಮಾಡುವುದರಿಂದ ಸಾಕಷ್ಟು ಒಳ್ಳೆಯದಾಗುತ್ತೆ.


ಶನಿವಾರ ಸಾಸಿವೆ ಮತ್ತು ಸಾಸಿವೆ ಎಣ್ಣೆಯನ್ನು ಕೊಂಡುಕೊಳ್ಳಬಾರದು. ಇದರ ಬದಲು ಬಡವರಿಗೆ ದಾನ ಮಾಡಬೇಕು. ಶನಿವಾರದಂದು ಮರದಿಂದ ಮಾಡುವ ಪೀಠೋಪಕರಣಗಳನ್ನು ಮನೆಗೆ ತರಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments