ಅಪ್ಪಿತಪ್ಪಿಯೂ ಅಮವಾಸ್ಯೆ , ಹುಣ್ಣಿಮೆ ದಿನ ಬೇರೆಯವರಿಗೆ ಈ ವಸ್ತುಗಳನ್ನು ನೀಡಬೇಡಿ

Webdunia
ಶನಿವಾರ, 16 ಮೇ 2020 (08:05 IST)
ಬೆಂಗಳೂರು :  ಮನುಷ್ಯನಿಗೆ ಕಷ್ಟಗಳು ಬರುವುದು ಸಹಜ. ಆದರೆ ಅಮವಾಸ್ಯೆ ಹಾಗೂ ಹುಣ್ಣಿಮೆ ದಿನಗಳಂದು ಈ ವಸ್ತುಗಳನ್ನು ಮನೆಯಿಂದ ಹೊರಗೆ ನೀಡಿದರೆ ಮಾತ್ರ ನಿಮಗೆ ಕಷ್ಟದ ಮೇಲೆ ಕಷ್ಟದ ಮಳೆ ಸುರಿಯುವುದು ಖಂಡಿತ. ಆದಕಾರಣ ಅದು ಏನೇಂಬುದನ್ನು ಮೊದಲು ತಿಳಿದುಕೊಳ್ಳಿ.


ಅಮವಾಸ್ಯೆ ಹಾಗೂ ಹುಣ್ಣಿಮೆ ದಿನಗಳಂದು ಹಣವನ್ನು ಬೇರೆಯವರಿಗೆ ಸಾಲದ ರೂಪದಲ್ಲಿ  ನೀಡಬಾರದು. ಇದರಿಂದ ಲಕ್ಷ್ಮೀದೇವಿ ನಿಮ್ಮನ್ನ ಬಿಟ್ಟು ಅವರ ಹಿಂದೆಯೇ ಹೋಗುತ್ತಾಳೆ. ಹಾಗೇ ಒಡವೆಗಳನ್ನು ಲಕ್ಷ್ಮೀದೇವಿಯ ಸ್ವರೂಪವೆಂದು ಹೇಳುತ್ತಾರೆ. ಆದಕಾರಣ ನೀವು ಧರಿಸುವ ಒಡವೆಗಳನ್ನು ಈ ದಿನಗಳಂದು ಅಪ್ಪಿತಪ್ಪಿಯೂ ಬೇರೆಯವರಿಗೆ ಧರಿಸಲು ನೀಡಬೇಡಿ.
ಹಾಗೇ ಅಮವಾಸ್ಯೆ ಹಾಗೂ ಹುಣ್ಣಿಮೆ ದಿನಗಳಂದು ಮನೆಯಲ್ಲಿರುವ ದವಸಧಾನ್ಯಗಳನ್ನು ಅದರಲ್ಲೂ ಹಾಲು ಮೊಸರು, ಅರಶಿನ ಇಂತಹ ವಸ್ತುಗಳನ್ನು ನೀಡಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments