ಮಲಗುವ ವೇಳೆ ಈ ವಸ್ತುಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳಬೇಡಿ

Webdunia
ಮಂಗಳವಾರ, 12 ಜನವರಿ 2021 (07:01 IST)
ಬೆಂಗಳೂರು : ಕೆಲವರು ಕೆಲವು ವಸ್ತುಗಳನ್ನು ಮಲಗುವ ವೇಳೆ ಇಟ್ಟುಕೊಳ್ಳುವುದರಿಂದ ಆರ್ಥಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗಾಗಿ ಮಲಗುವ ವೇಳೆ ಈ ವಸ್ತುಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳಬೇಡಿ.

ಮಲಗುವ ವೇಳೆ ನಿಮ್ಮ ಪಕ್ಕದಲ್ಲಿ ಪರ್ಸ್ ಗಳನ್ನು ಇಟ್ಟುಕೊಳ್ಳಬೇಡಿ. ಇದರಿಂದ ಹಣಕ್ಕೆ ಅವಮಾನ ಮಾಡಿದಂತಾಗುತ್ತದೆ.  ಆಗ ಹಣಕ್ಕೆ ಸಂಬಂಧಿಸಿದ ಆತಂಕಗಳು ಕಾಡುತ್ತದೆ. ಹಾಗಾಗಿ ಹಣವನ್ನು ಬೀರು ಅಥವಾ ಯಾವುದೇ ಸುರಕ್ಷಿತ ಸ್ಥಳಗಳಲ್ಲಿ ಇಡಿ.
ಮಲಗುವಾಗ ಮೊಬೈಲ್, ಗಡಿಯಾರದಂತಹ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಹಾಗೂ ಬೂಟು, ಚಪ್ಪಲಿಗಳನ್ನು  ನಿಮ್ಮ ಹತ್ತಿರ ಇಟ್ಟುಕೊಳ್ಳಬೇಡಿ. ಇದರಿಂದ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಹಾಗೇ ಪುಸ್ತಕಗಳನ್ನು ನಿಮ್ಮ ದಿಂಬಿನ ಅಡಿ ಇಟ್ಟುಕೊಳ್ಳಬೇಡಿ. ಇದರಿಂದ ವಿದ್ಯಾದೇವತೆಗೆ ಅವಮಾನ ಮಾಡಿದಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಮುಂದಿನ ಸುದ್ದಿ
Show comments