Daily Horoscope

ಹೋಳಿ ಹುಣ್ಣಿಮೆಯಂದು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ

Webdunia
ಮಂಗಳವಾರ, 10 ಮಾರ್ಚ್ 2020 (06:18 IST)
ಬೆಂಗಳೂರು :ಹೋಳಿ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ಆಚರಿಸುತ್ತಾರೆ. ಆದಕಾರಣ ಅಂದು ಹುಣ್ಣಿಮೆಯ ದಿನ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ, ಇದರಿಂದ ದಟ್ಟ ದಾರಿದ್ರ್ಯ ನಿಮ್ಮನ್ನ ಕಾಡುತ್ತದೆ.

*ಮನೆಯನ್ನು ಸಂಪೂರ್ಣ ಕ್ಲೀನ್ ಮಾಡುವ ಕೆಲಸ ಮಾಡಬಾರದು.
 

*ಇಂದು ಬೇರೆಯವರಿಗೆ ಸಾಲವನ್ನು ನೀಡಬಾರದು. ಒಂದು ವೇಳೆ ನೀಡಿದರೆ ಲಕ್ಷ್ಮೀ ನಿಮ್ಮ ಮನೆಯಿಂದ ಹೊರಟುಹೋಗುತ್ತಾಳೆ.
 

*ಇಂದು  ಲಕ್ಷ್ಮೀಗೆ ಪ್ರಿಯವಾದ ಹಾಲು, ಮೊಸರು, ಉಪ್ಪು, ಅರಶಿನ, ಕುಂಕುಮ ಇವುಗಳನ್ನು ಬೇರೆಯವರಿಗೆ ನೀಡಬಾರದು.
 

* ಮಧ್ಯಾಹ್ನದ ವೇಳೆ ಕೂದಲನ್ನು ಬಿಟ್ಟುಕೊಂಡು ನಿದ್ರೆ ಮಾಡಬಾರದು. ಇದರಿಂದ ನಕರಾತ್ಮಕ ಶಕ್ತಿ ಮನೆಗೆ ಬರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments