ಮುಖ್ಯದ್ವಾರದ ಮುಂದೆ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ

Webdunia
ಬುಧವಾರ, 23 ಸೆಪ್ಟಂಬರ್ 2020 (08:05 IST)
ಬೆಂಗಳೂರು : ಮನೆಯ ಮುಖ್ಯದ್ವಾರವನ್ನು ತುಂಬಾ ಸ್ವಚ್ಚವಾಗಿಡಬೇಕು. ಯಾಕೆಂದರೆ ಲಕ್ಷ್ಮೀದೇವಿ ಈ ದ್ವಾರದ ಮೂಲಕವೇ ಮನೆಯೊಳಗೆ ಪ್ರವೇಶಿಸುತ್ತಾಳೆ. ಆದರೆ ಮುಖ್ಯದ್ವಾರದ ಮುಂದೆ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ.

ಮುಖ್ಯದ್ವಾರದಲ್ಲಿ ಚಪ್ಪಲಿಗಳನ್ನು ಇಡಬಾರದು. ಇದರಿಂದ ಮನೆಗೆ ಬರುವ ಲಕ್ಷ್ಮೀ ಹಾಗೇ ಹೊರಟುಹೋಗುತ್ತಾಳೆ.  ಹಾಗೇ ಮುಖ್ಯದ್ವಾರದಲ್ಲಿ ಒಣಗಿದ ತೋರಣಗಳನ್ನು ಇಡಬಾರದು. ಇದರಿಂದ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳೆ. ಅಲ್ಲದೇ ಮುಖ್ಯದ್ವಾರದ ಬಳಿ ಬೆಳಕು ಇರಬೇಕು ಅದು ಕತ್ತಲಾಗಿ ಇರಬಾರದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments