ಅಪ್ಪಿತಪ್ಪಿಯೂ ಈ ಸಮಯದಲ್ಲಿ ತಂದೆತಾಯಿ ಮಕ್ಕಳಿಗೆ ಬಾಯಿಗೆ ಬಂದಂತೆ ಬೈಯಬೇಡಿ

Webdunia
ಗುರುವಾರ, 21 ಮೇ 2020 (08:57 IST)
Normal 0 false false false EN-US X-NONE X-NONE

ಬೆಂಗಳೂರು : ಮಕ್ಕಳು ತಪ್ಪು ಮಾಡಿದಾಗ ತಂದೆತಾಯಿ ಬೈಯುತ್ತಾರೆ, ಹೊಡೆಯುತ್ತಾರೆ. ಆದರೆ ಈ ಸಮಯದಲ್ಲಿ ತಂದೆತಾಯಿ ಮಕ್ಕಳಿಗೆ ಬೈದರೆ ಅದು ಶಾಪವಾಗುತ್ತದೆಯಂತೆ.

 

ಹೌದು. ಮುಸ್ಸಂಜೆ ವೇಳೆ ತಥಾಸ್ತು ದೇವತೆಗಳು ಸಂಚರಿಸುತ್ತಿರುತ್ತಾರೆ. ಆದಕಾರಣ ಮಕ್ಕಳು ತುಂಬಾ ಹಠಮಾಡಿದಾಗ ತಂದೆ ಅಥವಾ ತಾಯಿ ಬೇಡದ ಮಾತುಗಳಿಂದ ಮುಸ್ಸಂಜೆ ವೇಳೆ ಬೈದರೆ ಅದು ಮಕ್ಕಳಿಗೆ ಶಾಪವಾಗಿ ಪರಿಣಮಿಸಿ ಅವರಿಗೆ ಕೆಟ್ಟದಾಗುವ ಸಂಭವವಿದೆ.

 

ಅವರಿಗೆ ವಿದ್ಯಾಭ್ಯಾಸ, ಆರೋಗ್ಯ, ಉದ್ಯೋಗ, ಹಣಕಾಸಿನ ಸಮಸ್ಯೆ ಎದುರಾಗುತ್ತದೆ ಎಂದು ಹೇಳುತ್ತಾರೆ. ಆದಕಾರಣ ಅಪ್ಪಿತಪ್ಪಿಯೂ ಈ ಸಮಯದಲ್ಲಿ ಮಕ್ಕಳಿಗೆ ಬಾಯಿಗೆ ಬಂದಂತೆ ಬೈಯಬೇಡಿ. ಹಾಗೇ ಎಂಜಲು ಕೈಯಿಂದ ತಾಯಿ ಮಕ್ಕಳಿಗೆ ಹೊಡೆಯಬಾರದಂತೆ. ಇದು ಕೂಡ ಶಾಪವಾಗಿ ಬದಲಾಗುತ್ತದೆಯಂತೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments