ಈ ದಿನ ಮಹಿಳೆಯರು ತಲೆ ಸ್ನಾನ ಮಾಡಿದರೆ ದಟ್ಟ ದಾರಿದ್ರ್ಯ ಕಾಡುತ್ತದೆಯಂತೆ

Webdunia
ಬುಧವಾರ, 15 ಜನವರಿ 2020 (05:50 IST)
ಬೆಂಗಳೂರು : ದೇಹ ಶುಚಿಯಾಗಿಡಲು ಪ್ರತಿದಿನ ಸ್ನಾನ ಮಾಡಬೇಕು. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಉತ್ತಮ ಎಂದು ಹೇಳುತ್ತಾರೆ. ಆದರೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮಹಿಳೆಯರು ಪ್ರತಿದಿನ ತಲೆಸ್ನಾನ ಮಾಡಬಾರದಂತೆ.



ಹೌದು. ಮಹಿಳೆಯರು ಹಬ್ಬ ಹರಿದಿನ, ಶುಭ ಕಾರ್ಯಗಳನ್ನು ಹೊರತುಪಡಿಸಿ ಭಾನುವಾರದಂದು ಯಾವುದೇ ಕಾರಣಕ್ಕೂ ತಲೆಸ್ನಾನ ಮಾಡಬಾರದು.  ಒಂದು ವೇಳೆ ಮಾಡಿದರೆ ದಟ್ಟ ದಾರಿದ್ರ್ಯ ಮನೆಯನ್ನು ಆವರಿಸುತ್ತದೆಯಂತೆ. ಹಾಗೇ ಮಹಿಳೆಯರು ಶುಕ್ರವಾರ ತಲೆ ಸ್ನಾನ ಮಾಡಬಹುದಂತೆ.


ಹಾಗೇ ಮಹಿಳೆಯರು ಹಾಗೂ ಪುರುಷರು ಸೋಮವಾರ, ಬುಧವಾರ, ಶನಿವಾರ  ಅಭ್ಯಂಜನ ಸ್ನಾನ ಮಾಡಬೇಕು ಎಂದು ಶಾಸ್ತ್ರ ಹೇಳುತ್ತದೆ. ಇದರಿಂದ ನಿಮಗೆ ಒಳ್ಳೆದಾಗುತ್ತದೆ ಎಂದು ಶಾಸ್ತ್ರ ತಿಳಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

ಮುಂದಿನ ಸುದ್ದಿ
Show comments