ಸುಖ-ಸಮೃದ್ಧಿಯ ಅಧಿಪತಿಯಾದ ಶುಕ್ರನ ಕೃಪೆ ನಿಮ್ಮ ಮೇಲೆ ಇರಬೇಕೆಂದರೆ ಹೀಗೆ ಮಾಡಿ

Webdunia
ಶನಿವಾರ, 3 ನವೆಂಬರ್ 2018 (14:52 IST)
ಬೆಂಗಳೂರು : ಜಾತಕದಲ್ಲಿ ಶುಕ್ರದೆಸೆ ಇದ್ದರೆ ಆ ವ್ಯಕ್ತಿಯ ಅದೃಷ್ಟದ ಬಾಗಿಲು ತೆರೆದಂತೆಯೇ. ಆತ ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಕೂಡ ಅದರಲ್ಲಿ ಯಶಸ್ಸು ಕಾಣುತ್ತಾನೆ. ಈ ರೀತಿಯಾದ ಶುಕ್ರನ ಕೃಪೆ ನಿಮ್ಮ ಮೇಲೆ ಇರಬೇಕೆಂದರೆ ಹೀಗೆ ಮಾಡಿ

ಕೈಬೆರಳುಗಳಲ್ಲಿ ಬೆಳ್ಳಿಯ ಉಂಗುರವನ್ನು ಧರಿಸಿ. ನಿಮ್ಮ ಡಯಟ್ ನಲ್ಲಿ ಸಾಬೂದಾನವನ್ನೂ ಸೇರಿಸಿಕೊಳ್ಳಿ. ಸಾಬೂದಾನ ಖಿಚಡಿ, ಪಾಯಸ ಸೇವಿಸಬಹುದು. ಹಾಲಿನ ಪದಾರ್ಥ ಸೇವಿಸುವುದರಿಂದ್ಲೂ ಶುಕ್ರ ಬಲಾಢ್ಯನಾಗುತ್ತಾನೆ. ಪ್ರತಿದಿನ ಪ್ರಶಾಂತವಾದ ಸಂಗೀತವನ್ನು ಆಲಿಸಿ. ಕೊಳಲು, ಸಿತಾರ್ ವಾದ್ಯಗಳನ್ನು ಕೇಳುವುದರಿಂದ ಶುಕ್ರನ ಕೃಪೆ ನಿಮ್ಮ ಮೇಲಿರುತ್ತದೆ.

 

ಪ್ರತಿ ಶುಕ್ರವಾರ ಉಪ್ಪು ಸೇವಿಸಬೇಡಿ. ಪತಿ-ಪತ್ನಿ ಪರಸ್ಪರರನ್ನು ಗೌರವಿಸಿ, ಆಧರಿಸಿ. ಸಂಗಾತಿಯ ಜೊತೆಗೆ ಸಮಯ ಕಳೆಯಿರಿ. ಇದರಿಂದ ಶುಕ್ರ ಪ್ರಸನ್ನನಾಗುತ್ತಾನೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments