ದೋಷ ಕಳೆಯಲು ಗ್ರಹಣದ ನಂತರ ತಪ್ಪದೇ ಮಾಡಿ ಈ ಕೆಲಸ

Webdunia
ಬುಧವಾರ, 17 ಜುಲೈ 2019 (06:20 IST)
ಬೆಂಗಳೂರು :  ಜುಲೈ 16 ರಂದು ನಡೆದ  ಚಂದ್ರ ಗ್ರಹಣ ಕೆಲವು ರಾಶಿಯವರಿಗೆ ಒಳ್ಳೆಯದಾದರೆ ಇನ್ನು ಕೆಲವು ರಾಶಿಯವರಿಗೆ ದೋಷವನ್ನು ತಂದೊಡ್ಡುತ್ತದೆ. ಆದ್ದರಿಂದ ಈ ಚಂದ್ರ ಗ್ರಹಣ ಮುಗಿದ ಬಳಿಕ ತಪ್ಪದೇ ಈ ಕೆಲಸ ಮಾಡಿದರೆ ದೋಷದಿಂದ ಮುಕ್ತರಾಗಬಹುದು. 




ಗ್ರಹಣದ ನಂತರ ಸೂತಕ ಕಳೆಯಲು ಪ್ರಾತಃಕಾಲದಲ್ಲಿ ಎದ್ದು, ಸ್ನಾನ ಮಾಡಿ. ಆದರೆ ಸ್ನಾನ ಮಾಡುವಾಗ ಉಟ್ಟ ಬಟ್ಟೆಯಲ್ಲಿಯೇ ಸ್ನಾನ ಮಾಡಬೇಕು. ಇದರಿಂದ ದೋಷಗಳು ಸಂಪೂರ್ಣವಾಗಿ ದೂರವಾಗುತ್ತದೆ. ಸ್ನಾನ ಮಾಡಿದ ನಂತರ ಮನೆಯನ್ನು ಸ್ವಚ್ಚಗೊಳಿಸಿ ಗೋಮೂತ್ರದಿಂದ ಮನೆಗೆ ಪ್ರೋಕ್ಷಣೆ ಮಾಡಬೇಕು. ಮನೆ ದೇವರಿಗೆ ಪೂಜೆ ಮಾಡಬೇಕು.


ಹಾಗೇ ಹತ್ತಿರದಲ್ಲಿರುವ  ಶಿವ ಅಥವಾ ರಾಘವೇಂದ್ರ ಸ್ವಾಮಿಯ ಮಠಕ್ಕೆ ಅಥವಾ ಸಾಯಿಬಾಬನ ಸನ್ನಿಧಿಗೆ ಹೋಗಿ ಪೂಜೆ ಸಲ್ಲಿಸಿ 5 ನಿಮಿಷ ಅಲ್ಲಿಯೇ ಕುಳಿತು ಧ್ಯಾನ ಮಾಡಬೇಕು. ಇದರಿಂದ ಗ್ರಹಣದ ದೋಷದಿಂದ ಮುಕ್ತರಾಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments