ಜನರ ಕೆಟ್ಟ ದೃಷ್ಟಿ ಮನೆಗೆ ಬೀಳಬಾರದಂತಿದ್ದರೆ ಪ್ರತಿ ಅಮಾವಾಸ್ಯೆಯಂದು ಹೀಗೆ ಮಾಡಿ

Webdunia
ಭಾನುವಾರ, 5 ಏಪ್ರಿಲ್ 2020 (07:08 IST)
ಬೆಂಗಳೂರು : ಜನರ ಕೆಟ್ಟ ದೃಷ್ಟಿ ಮನೆ ಹಾಗು ಮನೆಯವರ ಮೇಲೆ ಬಿದ್ದರೆ ಅದರಿಂದ ಕೆಟ್ಟ ಪರಿಣಾಮ ಬೀರುತ್ತದೆ. ಆದಕಾರಣ ಇಂತಹ ಕೆಟ್ಟ ದೃಷ್ಟಿ ನಿಮ್ಮ ಮನೆಯ ಮೇಲೆ ಬೀಳಬಾರದಂತಿದ್ದರೆ ಮನೆಯ ಮುಖ್ಯ ದ್ವಾರಕ್ಕೆ ಇದನ್ನು ಕಟ್ಟಿ.


ಅಮವಾಸ್ಯೆಯಂದು ಸಂಜೆಯ ವೇಳೆ ಪೂಜೆ ಮಾಡಿದ ನಂತರ ಬೂದಕುಂಬಳಕಾಯಿಗೆ ಅರಶಿನ ಕುಂಕುಮ ಹಚ್ಚಿ ಮನೆಯ ದೇವರಿಗೆ ಸಂಕಲ್ಪ ಮಾಡಿ ಅದನ್ನು ಮನೆಯ ಮುಖ್ಯ ದ್ವಾರ ಬಾಗಿಲಿನ ಹೊರಗಡೆ ಕಟ್ಟಬೇಕು.  ಪ್ರತಿ ಅಮವಾಸ್ಯೆ ಈ ಕುಂಬಳಕಾಯಿಯನ್ನು ಬದಲಾಯಿಸುತ್ತಿರಬೇಕು. ಹೀಗೆ ಮಾಡಿದರೆ ಯಾವ ಕೆಟ್ಟ ದೃಷ್ಟಿಯು ಬೀಳುವುದಿಲ್ಲ. ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments