ಮಕ್ಕಳು ಹೇಳಿದ ಮಾತು ಕೇಳದೆ ಹಠ ಹಿಡಿದರೆ ಹೀಗೆ ಮಾಡಿ

Webdunia
ಸೋಮವಾರ, 23 ಮಾರ್ಚ್ 2020 (06:15 IST)
ಬೆಂಗಳೂರು : ಸಾಮಾನ್ಯವಾಗಿ ಮಕ್ಕಳು ಹೇಳಿದ ಮಾತು ಕೇಳುವುದಿಲ್ಲ. ಆದರೆ ಕೆಲವು ಮಕ್ಕಳು ತುಂಬಾ ಹಠಮಾಡುತ್ತವೆ. ಇದಕ್ಕೆ ಈ ಪರಿಹಾರವನ್ನು ಮಾಡಿ.

ಎಲ್ಲರ ಮನೆಯ ಎದುರುಗಡೆ ತುಳಸಿ ಗಿಡವಿರುತ್ತದೆ. ಒಳ್ಳೆಯ ಮನಸ್ಸಿನಿಂದ ತುಳಸಿ ಕಟ್ಟೆಯನ್ನು ಸ್ವಚ್ಚ ಮಾಡಿ ಅದರ ಮುಂದೆ ರಂಗೋಲಿ ಹಾಕಿ ದೀಪವನ್ನು ಹಚ್ಚಬೇಕು. ಇದರಿಂದ ದುಷ್ಟ ಶಕ್ತಿಗಳು ನಾಶವಾಗಿ ಮನೆಯಲ್ಲಿ ಕಲಹ ಕಡಿಮೆಯಾಗುತ್ತದೆ. ಹಾಗೇ ಬೆಳಿಗ್ಗೆ ಸಮಯದಲ್ಲಿ ತುಳಸಿ ಕಟ್ಟೆಗೆ ಅರಶಿನ ಕುಂಕುಮ ಹಚ್ಚಿ ಪೂಜೆ ಮಾಡಿ. ಹೀಗೆ ಮಾಡುವುದರಿಂದ ಮನೆಯಲ್ಲಿ ಮಕ್ಕಳು ತುಂಬಾ ಹಠ ಮಾಡುವುದು ನಿಲ್ಲಿಸುತ್ತವೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments