ಮಾಟಮಂತ್ರ ದೋಷಗಳಿಂದ ಮುಕ್ತರಾಗಲು ಕಾರ್ತಿಕ ಮಾಸದಂದು ಹೀಗೆ ಮಾಡಿ

Webdunia
ಶನಿವಾರ, 13 ಜುಲೈ 2019 (05:53 IST)
ಬೆಂಗಳೂರು : ಒಬ್ಬ ವ್ಯಕ್ತಿಯ ಏಳಿಗೆ ಸಹಿಸದ ಆತನ ಶತ್ರುಗಳು ಆತ ಹಾಳಾಗಿ ಹೋಗಲೆಂದು ಮಾಟಮಂತ್ರಗಳನ್ನು ಮಾಡುತ್ತಾರೆ. ಇದರಿಂದ ಆತ ಜೀವನದಲ್ಲಿ ಅನೇಕ ಕಷ್ಟಗಳನ್ನು, ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಮಾಟಮಂತ್ರ ಸಮಸ್ಯೆಯಿಂದ ಆತನಿಗೆ ಪರಿಹಾರ ದೊರಕಬೇಕೆಂದರೆ ಕಾರ್ತಿಕ ಮಾಸದಂದು ಹೀಗೆ ಮಾಡಿ.




ನಮ್ಮ ಧರ್ಮ ಶಾಸ್ತ್ರದ ಪ್ರಕಾರ ದುಷ್ಟ ಶಕ್ತಿಗಳ ನಿಗ್ರಹಿಸುವಂತಹ ಕಾರ್ತಿಕ ಮಾಸದಲ್ಲಿ ಪ್ರತಿ ಸೋಮವಾರ ಶಿವನ ದೇವಾಲಯಕ್ಕೆ ಹೋಗಿ ದೀರ್ಘದಂಡ ನಮಸ್ಕಾರವನ್ನು ಮಾಡಿ, ಬಿಲ್ವಾರ್ಚನೆಯನ್ನು ಮಾಡಿ,  ಕ್ಷೀರಾಭಿಷೇಕವನ್ನು ಮಾಡಿ, ಏಕಾದಶ ರುದ್ರಾಭಿಷೇಕಗಳನ್ನು ಮಾಡಿಸಿ. ಇದರಿಂದ ಯಾವುದೇ ದುಷ್ಟಶಕ್ತಿಗಳ ಕಾಟವಿದ್ದರೂ ದೂರವಾಗುತ್ತದೆಯಂತೆ.


ಅಲ್ಲದೇ ಇನ್ನು ಕಂಕಣ ಭಾಗ್ಯ ಕೂಡಿಬಾರದ ಹಾಗೂ ದಾಂಪತ್ಯ ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನು ಎದುರಿಸುತ್ತಿರುವ ಹೆಣ್ಣುಮಕ್ಕಳು ಪ್ರತಿ ಸೋಮವಾರ ಶಿವನ ದೇವಾಲಯಕ್ಕೆ ಹೋಗಿ ದೀರ್ಘದಂಡ ನಮಸ್ಕಾರವನ್ನು ಮಾಡಿ, ಬಿಲ್ವಾರ್ಚನೆಯನ್ನು ಮಾಡಿದರೆ ನಿಮ್ಮ ಮನಸ್ಸಿನಲ್ಲಿ ನೀವು ಅಂದುಕೊಂಡಿರುವ ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ ಮತ್ತು ಸುಖಜೀವನ ಪ್ರಾಪ್ತಿಯಾಗುತ್ತದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ನಾಶನ ಗಣೇಶ ಸ್ತೋತ್ರ ಕನ್ನಡದಲ್ಲಿ

ಗಣಪತಿಯ ಮೂಲ ಮಂತ್ರವನ್ನು ಎಷ್ಟು ಬಾರಿ ಜಪಿಸಿದರೆ ಫಲ ಗೊತ್ತಾ

ರಾಜ ರಾಜೇಶ್ವರಿ ಅಷ್ಟಕಂ ಸ್ತೋತ್ರ ಕನ್ನಡದಲ್ಲಿ ಓದಿ

ಇಂದು ಶಿವನ ಈ ಮಂತ್ರವನ್ನು ತಪ್ಪದೇ ಓದಿ ಸಕಲ ಪಾಪ ಪರಿಹಾರವಾಗುತ್ತದೆ

ಹನುಮಾನ್ ಚಾಲೀಸಾ ಓದುವಾಗ ಈ ತಪ್ಪು ಮಾಡಿದರೆ ಫಲ ಸಿಗದು

ಮುಂದಿನ ಸುದ್ದಿ
Show comments