ಸರ್ಪದೋಷ ನಿವಾರಣೆಯಾಗಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದಾಗ ಈ ಚಿಕ್ಕ ಕೆಲಸ ಮಾಡಿ

Webdunia
ಭಾನುವಾರ, 15 ಮಾರ್ಚ್ 2020 (06:31 IST)
ಬೆಂಗಳೂರು : ಕೆಲವರಿಗೆ ಸರ್ಪದೋಷವಿರುತ್ತದೆ. ಅಂತವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದಾಗ ಈ ಒಂದು ಚಿಕ್ಕ ಕೆಲಸ ಮಾಡಿದರೆ ನಿಮಗಿರುವ ಸರ್ಪದೋಷಗಳೆಲ್ಲಾ ನಿವಾರಣೆಯಾಗುತ್ತದೆ.


ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋದಾಗ ಮೊದಲಿಗೆ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಿ ದೇವಸ್ಥಾನಕ್ಕೆ ಹೋಗಿ ಗರುಡ ಧ್ವಜಕ್ಕೆ ನಮಸ್ಕಾರ ಮಾಡಿ ಸರ್ಪದೋಷ ಕಳೆಯುವಂತೆ ಬೇಡಿಕೊಳ್ಳಬೇಕು. ಇದರಿಂದ ಸರ್ಪಗಳ ಅನುಗ್ರಹ ದೊರೆಯುತ್ತದೆ. ಆಗ  ನಿಮಗಿರುವ ಎಲ್ಲಾ ಸರ್ಪ ದೋಷಗಳೆಲ್ಲಾ ಕಳೆದು ನೀವು ಅಭಿವೃದ್ಧಿ ಹೊಂದುತ್ತೀರಿ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments