ನಿಮ್ಮ ಇಷ್ಟಾರ್ಥಗಳು ಈಡೇರಲು 11 ದಿನ ಈ ಚಿಕ್ಕ ಕೆಲಸ ಮಾಡಿ

Webdunia
ಬುಧವಾರ, 17 ಫೆಬ್ರವರಿ 2021 (06:43 IST)
ಬೆಂಗಳೂರು : ಎಲ್ಲರಿಗೂ ತಮ್ಮ ಇಷ್ಟಾರ್ಥಗಳು ಸಂಪೂರ್ಣವಾಗಬೇಕು ಎಂಬ ಆಸೆ ಇರುತ್ತದೆ. ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಲು ಕೆಲವರು ಕಠಿಣವಾದ ಪೂಜೆ, ವೃತಗಳನ್ನು ಮಾಡುತ್ತಾರೆ. ಅದರ ಬದಲು ಈ ಚಿಕ್ಕ ಕೆಲಸ ಮಾಡಿದರೆ ನಿಮ್ಮ ಇಷ್ಟಾರ್ಥಗಳು ಪೂರ್ತಿಯಾಗುತ್ತದೆ.

ಒಂದು ಹೊಸ ಪುಸ್ತಕದಲ್ಲಿ ದಿನಕ್ಕೆ 108 ಬಾರಿ “ಓಂ ನಮ‍ಃ ಶಿವಾಯ” ಎಂದು ಒಂದೇ ಬಾರಿ ಕುಳಿತು ಬರೆಯಿರಿ. ಇದನ್ನು 11 ದಿನಗಳ ಕಾಲ ಮಾಡಿ. ಇದನ್ನು ಸೋಮವಾರದಂದು ಪ್ರಾರಂಭಿಸಿದರೆ ಉತ್ತಮ. 11 ದಿನ  ಮುಗಿದ ಮೇಲೆ ದೇವರ ಮುಂದೆ ಇಟ್ಟು ಪೂಜೆ ಮಾಡಿ ದೇವರ ಮುಂದೆ ನಿಮ್ಮ ಇಷ್ಟಾರ್ಥವನ್ನು ಹೇಳಿಕೊಳ್ಳಿ. ಇದರಿಂದ ನಿಮ್ಮ ಇಷ್ಟಾರ್ಥಗಳು ಬಹಳ ಬೇಗನೆ ನೇರವೇರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಮುಂದಿನ ಸುದ್ದಿ
Show comments