ಪದೇ ಪದೇ ಜೀವಕ್ಕೆ ಆಪತ್ತು ಒದಗಿಬರುತ್ತಿದ್ದರೆ ಈ ಪರಿಹಾರ ಮಾಡಿ

Webdunia
ಶನಿವಾರ, 19 ಸೆಪ್ಟಂಬರ್ 2020 (06:55 IST)
ಬೆಂಗಳೂರು : ಕೆಲವರಿಗೆ ಪದೇ ಪದೇ ಹೊರಗೆ ಹೋದಾಗ ಅಪಘಾತ ಸಂಭವಿಸುತ್ತಿರುತ್ತದೆ. ಅಂತವರಿಗೆ ಮತ್ತೆ ಈ ಸಮಸ್ಯೆ ಎದುರಾಗಬಾರದಂತಿದ್ದರೆ ಈ ಒಂದು ಪರಿಹಾರವನ್ನು ಮಾಡಿ ನೋಡಿ.

ಕೆಲವರಿಗೆ ಜಾತಕದಲ್ಲಿ ಏನಾದರೂ ದೋಷವಿದ್ದಾಗ ಅವರ ಜೀವಕ್ಕೆ ಕುತ್ತು ಬರುವ ಸಂಭವವಿರುತ್ತದೆ. ಅಂತವರು  ಈ ಸಮಸ್ಯೆಗಳನ್ನು ಆದಷ್ಟು ಬೇಗ ನಿವಾರಿಸಿಕೊಳ್ಳಬೇಕು. ಒಂದು ಲೋಟದಲ್ಲಿ ಹಾಲನ್ನು ಹಾಕಿ ಅದರೊಳಗೆ ಒಂದು ಹಿಡಿ ಅಕ್ಕಿಯನ್ನು ಹಾಕಿ ಹತ್ತಿರವಿರುವ ಕರೆ ಅಥವಾ ನದಿಗಳಲ್ಲಿ ಬಿಟ್ಟು ಬರಬೇಕು. ಹೀಗೆ ಮಾಡಿದರೆ ಅಪಘಾತ ಸಂಭವಿಸುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments