Webdunia - Bharat's app for daily news and videos

Install App

ಹಣದ ಕೊರತೆ ನಿವಾರಿಸಲು ಈ ಪರಿಹಾರ ಮಾಡಿ

Webdunia
ಗುರುವಾರ, 1 ಏಪ್ರಿಲ್ 2021 (06:32 IST)
ಬೆಂಗಳೂರು : ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಯಾವಾಗಲೂ ಹಣದ ಸಮಸ್ಯೆಗೆ ಒಳಗಾಗುತ್ತಾನೆ. ಮತ್ತೆ ಈ ಸಮಸ್ಯೆಯಿಂದ ಹೊರಬರಲು ಹಲವು ಪ್ರಯತ್ನಗಳನ್ನು ಮಾಡುತ್ತಾರೆ.  ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಪರಿಹಾರಗಳನ್ನು ಮಾಡಿದರೆ ಹಣದ ಸಮಸ್ಯೆಯನ್ನು ನಿವಾರಿಸಬಹುದು.

ಲಕ್ಷ್ಮಿದೇವಿಗೆ ಕಮಲ ಎಂದರೆ ತುಂಬಾ ಇಷ್ಟ. ಹಾಗಾಗಿ ಕಮಲದ ಹಾರವನ್ನು ಲಕ್ಷ್ಮಿಗೆ ಅರ್ಪಿಸಿದರೆ ಹಣದ ಲಾಭವನ್ನು ಪಡೆಯಬಹುದು. ಹಾಗೇ ಗುರುವಾರದಂದು ಹಿಟ್ಟು ಮತ್ತು ಬೆಲ್ಲವನ್ನು ಸೇರಿಸಿ ರೋಟಿ ತಯಾರಿಸಿ ಸಂಜೆಯ ವೇಳೆಗೆ ಹಸುವಿಗೆ ತಿನ್ನಿಸಿ. ಮೂರು ಗುರುವಾರ ಈ ಕೆಲಸ ಮಾಡಿದರೆ ಹಣದ ಕೊರತೆ ನಿವಾರಣೆಯಾಗುತ್ತದೆ.

ಹಾಗೇ ಶನಿವಾರದಂದು ಕಪ್ಪು ನಾಯಿಗೆ ಸಾಸಿವೆ ಎಣ್ಣೆ ಬಳಸಿ ಅಡುಗೆ ಮಾಡಿ ನಾಯಿಗೆ ತಿನ್ನಲು ನೀಡುವುದರಿಂದ ಶನಿದೇವ ಸಂತೋಷಗೊಳ್ಳುತ್ತಾನೆ. ಇದರಿಂದ ಕೂಡ ಹಣದ ಸಮಸ್ಯೆ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments