ಲಕ್ಷ್ಮೀ ನಾರಾಯಣನ ಅನುಗ್ರಹ ಪಡೆಯಲು ಹೀಗೆ ಮಾಡಿ

Webdunia
ಮಂಗಳವಾರ, 6 ಅಕ್ಟೋಬರ್ 2020 (07:44 IST)
ಬೆಂಗಳೂರು : ಎಲ್ಲರಿಗೂ ಮುಖ್ಯವಾಗಿ ಕಾಡುವ ಸಮಸ್ಯೆ ಎಂದರೆ ಅದು ಹಣದ ಸಮಸ್ಯೆ. ಲಕ್ಷ್ಮೀನಾರಾಯಣ ಅನುಗ್ರಹ ಯಾರ ಮೇಲೆ ಇರುತ್ತದೆಯೋ ಅವರಿಗೆ ಹಣದ ಸಮಸ್ಯೆ ಎದುರಾಗುವುದಿಲ್ಲ.  ಆದಕಾರಣ ಲಕ್ಷ್ಮೀ ನಾರಾಯಣನ ಅನುಗ್ರಹ ಪಡೆಯಲು ಹೀಗೆ ಮಾಡಿ.

ಶುಕ್ರವಾರದಂದು ಬೆಳಿಗ್ಗೆ ಸ್ನಾನಾಧಿಗಳನ್ನು ಮುಗಿಸಿ  ಮನೆ ದೇವರ ಪೂಜೆ ಮಾಡಿ. ಬಳಿಕ 3 ಏಲಕ್ಕಿಯನ್ನು ಕೈಯಲ್ಲಿ ಹಿಡಿದುಕೊಂಡು ವಿಷ್ಣು ಆಲಯಕ್ಕೆ ಹೋಗಿ ಏಲಕ್ಕಿಯನ್ನು ಅಂಗೈಯಲ್ಲಿ ಹಿಡಿದುಕೊಂಡು ವಿಷ್ಣು ದೇವರ ಬಳಿ ಸಂಕಲ್ಪ ಮಾಡಿಕೊಳ್ಳಬೇಕು. ಬಳಿಕ ಆಲಯದ ಉತ್ತರ ದಿಕ್ಕಿಗೆ ತಿರುಗಿ ಈ ಏಲಕ್ಕಿಯನ್ನು ಪ್ರಸಾದವಾಗಿ ಸ್ವೀಕರಿಸಬೇಕು. ಹೀಗೆ11 ಶುಕ್ರವಾರ ಮಾಡಿದರೆ ಲಕ್ಷ್ಮೀದೇವಿ ನಿಮ್ಮ ಹಿಂದೆಯೇ ಬರುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಮುಂದಿನ ಸುದ್ದಿ
Show comments