Select Your Language

Notifications

webdunia
webdunia
webdunia
webdunia

ಲಕ್ಷ್ಮೀದೇವಿ ಮನೆಯಲ್ಲಿ ಸ್ಥಿರವಾಗಿ ನೆಲೆಸಿರಲು ಮನೆ ಸಾರಿಸುವಾಗ ಹೀಗೆ ಮಾಡಿ

ಲಕ್ಷ್ಮೀದೇವಿ ಮನೆಯಲ್ಲಿ ಸ್ಥಿರವಾಗಿ ನೆಲೆಸಿರಲು ಮನೆ ಸಾರಿಸುವಾಗ ಹೀಗೆ ಮಾಡಿ
ಬೆಂಗಳೂರು , ಬುಧವಾರ, 6 ಮಾರ್ಚ್ 2019 (06:08 IST)
ಬೆಂಗಳೂರು : ಪ್ರತಿಯೊಬ್ಬರು ತಮ್ಮ ಮನೆಯನ್ನು ಪ್ರತಿದಿನ ಗುಡಿಸಿ ಸಾರಿಸಿ ಸ್ವಚ್ಚವಾಗಿಡುತ್ತಾರೆ. ಇದರಿಂದ ಲಕ್ಷ್ಮೀ ದೇವಿ ಮನೆಯಲ್ಲಿ ಬರುತ್ತಾಳೆ ಎಂಬುದು ನಂಬಿಕೆ. ಆದರೂ ಕೂಡ ಲಕ್ಷ್ಮೀ ದೇವಿಯ ಕೃಪಕಟಾಕ್ಷ ಸಿಗುವುದಿಲ್ಲ.


ಮನೆಯನ್ನು ಸ್ವಚ್ಚ ಮಾಡುವ ವಿಧಾನಗಳಲಗಳಲ್ಲಿ ಕೆಲ ತಪ್ಪುಗಳನ್ನು ಮಾಡುವುದರಿಂದ ಲಕ್ಷ್ಮೀ ದೇವಿಯು ಸ್ಥಿರವಾಗಿ ಇರಲು ಇಷ್ಟಪಡುವುದಿಲ್ಲ ಎಂದು ಪಂಡಿತರು ಹೇಳುತ್ತಾರೆ. ಈ ತಪ್ಪುಗಳನ್ನು ಸರಿ ಮಾಡಿಕೊಂಡು ಲಕ್ಷ್ಮೀದೇವಿಯನ್ನು ಹೇಗೆ ಮನೆಗೆ ಆಹ್ವಾನಿಸಬೇಕೆಂದು ತಿಳಿಯಿರಿ.


ಶನಿವಾರ, ಭಾನುವಾರ, ಸೋಮವಾರ ಹಾಗೂ ಬುಧವಾರ ದಿನಗಳಲ್ಲಿ ಮಾತ್ರ ಮನೆಯಲ್ಲಿ ನೆಲ ಸಾರಿಸಬೇಕು. ಹೀಗೆ ಸಾರಿಸುವಾಗ ನೀರಿನಲ್ಲಿ ಸ್ವಲ್ಪ ಕಲ್ಲುಪ್ಪು,ಅರಶಿನವನ್ನ ಹಾಕಿ ಸ್ವಚ್ಚ ಮಾಡಬೇಕು. ಹೀಗೆ ಮಾಡಿದರೆ ಮನೆಯಲ್ಲಿ ಲಕ್ಷ್ಮೀ ಸ್ಥಿರವಾಗಿ ನೆಲೆಸುತ್ತಾಳೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ದ್ರಾ ನಕ್ಷತ್ರದವರು ಯಾರ ದೇವರನ್ನು ಪೂಜೆ ಮಾಡಿದರೆ ಏನು ಫಲ?