Webdunia - Bharat's app for daily news and videos

Install App

ಆರ್ಥಿಕ ಸಮಸ್ಯೆ ದೂರವಾಗಲು ಆಲದ ಮರದ ಎಲೆಯಿಂದ ಹೀಗೆ ಮಾಡಿ

Webdunia
ಮಂಗಳವಾರ, 19 ಫೆಬ್ರವರಿ 2019 (07:42 IST)
ಬೆಂಗಳೂರು : ಕೆಲವರು ಎಷ್ಟೇ ಕಷ್ಟಪಟ್ಟು ದುಡಿದರೂ ಅದು ಅವರಿಗೆ ದಕ್ಕುವುದಿಲ್ಲ. ಅಂತವರು ಈ ಪರಿಹಾರವನ್ನು ಮಾಡಿದರೆ ನಿಮ್ಮ ಆರ್ಥಿಕ ಕಷ್ಟಗಳು ದೂರವಾಗುತ್ತದೆ.

ಸೂರ್ಯೋದಯಕ್ಕೆ ಮುನ್ನ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ಮನೆಯನ್ನು ಸ್ವಚ್ಚಗೊಳಿಸಿ ಶುದ್ಧವಾಗಿ ತಲೆ ಸ್ನಾನ ಮಾಡಬೇಕು. ದೇವರ ಮನೆಯಲ್ಲಿ ದೀಪಾರಾಧನೆ ಮಾಡಿ ನಂತರ ಆಲದ ಮರದ ಎಲೆಯಲ್ಲಿ ದಾಳಿಂಬೆ ಗಿಡದ ಬೇರಿನ ಸಹಾಯದಿಂದ ಸ್ವಸ್ತಿಕ್ ನ್ನು ಬರೆಯಬೇಕು. ನಂತರ ಅದರ ಮೇಲೆ ಸ್ವಲ್ಪ ಸಬ್ಬಕ್ಕಿಯನ್ನು ಹಾಕಿ ದುರ್ಗಾ ದೇವಿಯ ಪಾದದ ಕೆಳಗಡೆ ಇಡಬೇಕು. ನಂತರ ದೇವಿಗೆ ಸಿಹಿಯನ್ನು ನೈವೇದ್ಯವಾಗಿ ಅರ್ಪಿಸಬೇಕು.

 

ನಂತರ ಮನಸ್ಸಿನಲ್ಲಿರುವ ಕೋರಿಕೆಗಳನ್ನು ಹೇಳಿಕೊಂಡು ಸಂಕಲ್ಪ ಮಾಡಿ ದೇವಿಯ ಅಷ್ಟೋತ್ತರ ಶತನಾಮಾವಳಿ, ಲಲಿತ ಸಹಸ್ರನಾಮವನ್ನು ಪಾರಾಯಣ  ಮಾಡಬೇಕು. ಕೊನೆಗೆ ಆರತಿ ಮಾಡಿ, ನೈವೇದ್ಯ ಪ್ರಸಾದವನ್ನು ಕುಟುಂಬದವರು ಮಾತ್ರ ಸೇವಿಸಬೇಕು. ಹೀಗೆ ಮಾಡಿದರೆ  ನಿಮ್ಮ ಆರ್ಥಿಕ ಸಮಸ್ಯೆ ದೂರವಾಗುತ್ತದೆ.   

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Narasimha Mantra: ಮಹಾವಿಷ್ಣುವಿನ ಅಂಶವಾದ ನರಸಿಂಹನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಬುಧವಾರ ಗಣೇಶನ ಅನುಗ್ರಹ ಸಿಗಲು ಈ ಸ್ತೋತ್ರ ಓದಿ

Durga Mantra: ಮಂಗಳವಾರ ಓದಲೇಬೇಕಾದ ದುರ್ಗಾ ಸ್ತೋತ್ರ ಇಲ್ಲಿದೆ ನೋಡಿ

Karnataka Weather: ಈ ವಾರದಿಂದ ರಾಜ್ಯದಲ್ಲಿ ಮಳೆ ಹೇಗಿರಲಿದೆ ಇಲ್ಲಿದೆ ಸಂಪೂರ್ಣ ವರದಿ

Shiva Mantra: ಸೋಮವಾರ ಶಿವ ಅಷ್ಟೋತ್ತರ ಭಕ್ತಿಯಿಂದ ಓದಿ

ಮುಂದಿನ ಸುದ್ದಿ
Show comments