ನಿಮ್ಮ ಸಮಸ್ಯೆಗಳೆಲ್ಲಾ ದೂರವಾಗಲು ತುಳಸಿ ಎಲೆಯಿಂದ ಹೀಗೆ ಮಾಡಿ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (05:39 IST)
ಬೆಂಗಳೂರು : ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷವಾದ ಸ್ಥಾನವಿದೆ. ತುಳಸಿ ಗಿಡ ಮನೆಯ ಮುಂದೆ ಇದ್ದರೆ ನಕರಾತ್ಮಕ ಶಕ್ತಿ ಮನೆಯೊಳಗೆ ಪ್ರವೇಶಿಸದಂತೆ ತಡೆಯುತ್ತದೆ ಎಂದು ಹಿರಿಯರು ಹೇಳುತ್ತಾರೆ.



ಮನೆಯಲ್ಲಿ ಜಗಳ, ಗಲಾಟೆ ಇದ್ದಲ್ಲಿ, ಆರ್ಥಿಕ ಸಂಕಷ್ಟ ಇದ್ದಲ್ಲಿ, ವ್ಯಾಪಾರದಲ್ಲಿ ನಷ್ಟ ಹೊಂದುತ್ತಿದ್ದಲ್ಲಿ, ಹಾಗೂ ಮಲಗಿದರೂ ನಿದ್ದೆ ಬಾರದಿದ್ದಲ್ಲಿ ಸೂರ್ಯ ಅಸ್ತವಾಗುವುದಕ್ಕೆ ಮುಂಚೆ ನಾಲ್ಕು ತುಳಸಿ ಗಿಡದ ಎಲೆಗಳನ್ನು ನೀವು ಮಲಗುವ ದಿಂಬಿನ ಕೆಳಗಡೆ ಇಡಿ. ಮರುದಿನ ಬೆಳಿಗ್ಗೆ ಏಳುತ್ತಿದ್ದ ಹಾಗೆ ಎರಡು ತುಳಸಿ ಎಲೆಗಳನ್ನು ತಿಂದು ಇನ್ನೆರಡು ತುಳಸಿ ಎಲೆಗಳನ್ನು ಹಾಗೇ ಇಟ್ಟುಕೊಳ್ಳಬೇಕು. ಇದರಿಂದ ನಿಮ್ಮ ಸಮಸ್ಯೆಗಳೆಲ್ಲಾ ದೂರವಾಗುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಲಕ್ಷ್ಮೀ ಗಾಯತ್ರೀ ಮಂತ್ರ ಕನ್ನಡದಲ್ಲಿ ಇಲ್ಲಿದೆ

ದೇವಿಯ ಅನುಗ್ರಹಕ್ಕಾಗಿ ಶ್ರೀ ಮಹಾಕಾಳೀ ಸ್ತೋತ್ರ ಓದಿ

ಶಿವನಾಮಾವಳಿ ಅಷ್ಟಕಂ ಮಂತ್ರ ತಪ್ಪದೇ ಓದಿ

ಮುಂದಿನ ಸುದ್ದಿ
Show comments