ಆರ್ಥಿಕ ಪರಿಸ್ಥಿತಿ ಸುಧಾರಿಸಲು ತುಳಸಿ ಕಟ್ಟೆಯ ಮುಂದೆ ಹೀಗೆ ಮಾಡಿ

Webdunia
ಶುಕ್ರವಾರ, 15 ನವೆಂಬರ್ 2019 (09:56 IST)
ಬೆಂಗಳೂರು : ಕೆಲವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಎಷ್ಟೇ ದುಡಿದರೂ ಅವರ ಕೈಯಲ್ಲಿ ಹಣವಿರುವುದಿಲ್ಲ. ಅಂತವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಈ ಪರಿಹಾರ ಮಾಡಿ.




ಸೋಮವಾರದಂದು 1 ರೂ ನಾಣ್ಯವನ್ನು ತುಳಸಿ ಕಟ್ಟೆಯಲ್ಲಿರುವ ತುಳಸಿ ಗಿಡದ ಪಕ್ಕ ಇಟ್ಟು ಮಣ್ಣಿನಿಂದ ಮುಚ್ಚಬೇಕು. ಬಳಿಕ ಭಕ್ತಿಯಿಂದ ಕೈ ಮುಗಿದು ಪ್ರಾರ್ಥಿಸಿ ಕಷ್ಟಗಳನ್ನು ಹೇಳಿಕೊಳ್ಳಬೇಕು. ಬಳಿಕ ದೀಪ ಹಚ್ಚಿ ಶ್ರೀ ತುಳಸಿಯೇ ನಮಃ ಎಂದು 108 ಬಾರಿ ಪಠಿಸಬೇಕು.


ಮರುದಿನ ಸ್ನಾನ ಮಾಡಿ ಪೂಜೆಯನ್ನು ಮುಗಿಸಿ ಬಳಿಕ ತುಳಸಿ ಗಿಡದ ಬಳಿಯಿರುವ ನಾಣ್ಯವನ್ನು ತೆಗೆದು ನೀವು ಹಣವಿಡುವ ಸ್ಥಳದಲ್ಲಿ ಇಟ್ಟರೆ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments