ದೇವಸ್ಥಾನದಿಂದ ತಂದ ನಿಂಬೆ ಹಣ್ಣನ್ನು ಮನೆಯ ಸ್ಥಳದಲ್ಲಿಟ್ಟರೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ

Webdunia
ಬುಧವಾರ, 11 ಸೆಪ್ಟಂಬರ್ 2019 (07:01 IST)
ಬೆಂಗಳೂರು : ಹಿಂದೂ ಸಂಪ್ರದಾಯದಲ್ಲಿ ನಿಂಬೆ ಹಣ್ಣಿಗೆ ಮಹತ್ವದ ಸ್ಥಾನವಿದೆ. ಯಾವುದೇ ರೀತಿಯ ನಕರಾತ್ಮಕ ಶಕ್ತಿಗಳನ್ನು ಹೊಡೆದೊಡಿಸುವ ಶಕ್ತಿ ಈ ನಿಂಬೆ ಹಣ್ಣಿಗೆ ಇದೆ.




ಹೆಚ್ಚಾಗಿ ದೇವಸ್ಥಾನಗಳಲ್ಲಿ ಅದರಲ್ಲೂ ಅಮ್ಮನವರ ದೇವಸ್ಥಾನಗಳಲ್ಲಿ ನಿಂಬೆ ಹಣ್ಣಗೆ ಪೂಜೆ ಮಾಡಿ ಪ್ರಸಾದವಾಗಿ ನೀಡುತ್ತಾರೆ. ಈ ನಿಂಬೆ ಹಣ್ಣನ್ನು ತೆಗೆದುಕೊಂಡು ಬಂದು ಮನೆಯ ಈ ಸ್ಥಳದಲ್ಲಿಟ್ಟರೆ ಅಷ್ಟೈಶ್ವರ್ಯ ಪ್ರಾಪ್ತಿಯಾಗುತ್ತದೆಯಂತೆ.


ಪ್ರತಿ ಅಮವಾಸ್ಯೆ, ಹುಣ್ಣಿಮೆ, ಶುಕ್ರವಾರ ಹಾಗೂ ಮಂಗಳವಾರದಂದು ದೇವಸ್ಥಾನದಲ್ಲಿ ಪೂಜಿಸಲ್ಪಟ್ಟ ನಿಂಬೆಹಣ್ಣನ್ನು ತಂದು ಮನೆಯಲ್ಲಿ  ನಿತ್ಯ ಪೂಜೆ ಮಾಡುವ ದೇವರ ಕೋಣೆಯಲ್ಲಿ ಈ ನಿಂಬೆ ಹಣ್ಣನ್ನು ಇಟ್ಟು ಅದಕ್ಕೆ ಅರಶಿನ ಕುಂಕುಮ ಹಚ್ಚಿ, ಹೂವನ್ನಿಟ್ಟು ದೂಪ, ದೀಪಗಳನ್ನು ಬೆಳಗಿದರೆ ನಿಮ್ಮ ಮನೆಯಲ್ಲಿರುವ ನಕರಾತ್ಮಕ ಶಕ್ತಿ, ಕಷ್ಟ ಕಾರ್ಪಣ್ಯಗಳು ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ

ಮನೆಯಲ್ಲಿ ಶಂಖ ಊದುತ್ತಿದ್ದರೆ ತಿಳಿದುಕೊಳ್ಳಬೇಕಾದ ಅಂಶಗಳು

ಶನಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಮುಂದಿನ ಸುದ್ದಿ
Show comments