ಕೆಟ್ಟ ದೃಷ್ಟಿ ದೋಷ ನಿವಾರಿಸಿಕೊಳ್ಳಬೇಕೇ...? ಈ ವಿಧಾನ ಅನುಸರಿಸಿ ನೋಡಿ

Webdunia
ಶನಿವಾರ, 19 ಸೆಪ್ಟಂಬರ್ 2020 (06:53 IST)
ಬೆಂಗಳೂರು : ಮನುಷ್ಯರ ದೃಷ್ಟಿ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದಕಾರಣ ಈ ದೃಷ್ಟಿ ದೋಷ ಸಮಸ್ಯೆಯನ್ನು ನಿವಾರಿಸಲು ಈ ಪರಿಹಾರವನ್ನು ಮಾಡಿ.

ಪ್ರತಿ ಭಾನುವಾರ ರಾತ್ರಿ ಒಂದು ಲೋಟ ಹಾಲನ್ನು ತೆಗೆದುಕೊಂಡು ನೀವು ಮಲಗುವ ಸ್ಥಳದಲ್ಲಿ ಇಟ್ಟಕೊಳ್ಳಬೇಕು. ಮರುದಿನ ಬೆಳಿಗ್ಗೆ ಅದನ್ನು ತೆಗೆದುಕೊಂಡು ಹೋಗಿ ಆಲದ ಮರದ ಬೇರುಗಳಿಗೆ ಹಾಕಿ ನಮಸ್ಕರಿಸಬೇಕು. ಹೀಗೆ ಹಲವಾರು ಭಾನುವಾರಗಳು ನೀವು ಹೀಗೆ ಮಾಡಿದರೆ ನಿಮ್ಮ ಮೇಲಿರುವ ದೃಷ್ಟಿ ದೋಷ ತೊಲಗಿ ಅಷ್ಟ ಐಶ್ವರ್ಯಗಳು ಪ್ರಾಪ್ತಿಯಾಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments