ಕಾಯೋಲಿನ್ ಜೇಡಿಮಣ್ಣಿನಿಂದ ಚರ್ಮದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಗೊತ್ತಾ?

Webdunia
ಮಂಗಳವಾರ, 6 ಅಕ್ಟೋಬರ್ 2020 (08:22 IST)
ಬೆಂಗಳೂರು : ಚೀನಾ ಜೇಡಿಮಣ್ಣು ಎಂದು ಕರೆಯಲ್ಪಡುವ ಕಾಯೋಲಿನ್ ತುಂಬಾ ಅದ್ಭುತವಾಗಿದೆ. ಏಷ್ಯಾದ ಕೆಲವು ದೇಶಗಳಲ್ಲಿ ಸ್ಥಳೀಯರು ಇದನ್ನು ವೈದ್ಯಕೀಯ ಉದ್ದೇಶಗಳಗೆ ಬಳಸುತ್ತಾರೆ. ಆದರೆ ಈ ಜೇಡಿಮಣ್ಣಿನಿಂದ ಚರ್ಮದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು.

1ಚಮಚ ಕಾಯೋಲಿನ್ ಜೇಡಿಮಣ್ಣು, 2 ಚಮಚ ಗ್ರೀನ್ ಟೀ, ½ ಚಮಚ ಅಲೋವೆರಾ ತಿರುಳು, 3 ಹನಿ ಲ್ಯಾವೆಂಡರ್ ತೈಲ ಇವಿಷ್ಟನ್ನು ಒಟ್ಟಿಗೆ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ. 15 ನಿಮಿಷ ಬಿಟ್ಟು ತಣ್ಣೀರಿನಿಂದ ವಾಶ್ ಮಾಡಿ. ಬಳಿಕ ಮೊಯಿಶ್ಚರೈಸರ್ ನ್ನು ಹಚ್ಚಿ. ಇದರಿಂದ ಮುಖ ಕಾಂತಿಯುತವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments