ನಿಮ್ಮ ಹುಬ್ಬುಗಳ ಮಧ್ಯೆ ಮಚ್ಚೆ ಇದ್ದರೆ ಎನರ್ಥ ಗೊತ್ತಾ?

Webdunia
ಭಾನುವಾರ, 20 ಸೆಪ್ಟಂಬರ್ 2020 (08:19 IST)
ಬೆಂಗಳೂರು : ಸಾಮುದ್ರಿಕ ಹಸ್ತ ಶಾಸ್ತ್ರದ ಪ್ರಕಾರ ನಮ್ಮ ದೇಹದಲ್ಲಿರುವ ಮಚ್ಚೆಗಳ ಮೂಲಕ ನಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಬಹುದು. ಅದು ಹೇಗೆ ಎಂಬುದನ್ನು ನೋಡೋಣ.

*ಹಣೆಯ ಮೇಲೆ ಮಚ್ಚೆ ಇದ್ದರೆ ಅದು ಸೌಭಾಗ್ಯಶಾಲಿಗಳಾಗಿರುತ್ತಾರೆ.
*ಮೂಗಿನ ಮೇಲೆ ಅಥವಾ ಸುತ್ತಮುತ್ತ ಮಚ್ಚೆ ಇದ್ದರೆ ಇವರು ತುಂಬಾ ಸುಖಿಗಳಾಗಿರುತ್ತಾರೆ. ಇವರು ಇಷ್ಟಪಟ್ಟಿದ್ದೆಲ್ಲಾ ನೇರವೇರುತ್ತದೆ.
*ಕೆನ್ನೆಯ ಎಡಭಾಗದಲ್ಲಿ ಮಚ್ಚೆ ಇದ್ದರೆ ಅವರು ರುಚಿಪ್ರಿಯರಾಗಿರುತ್ತಾರೆ.
*ಹುಬ್ಬುಗಳ ಮಧ್ಯೆ ಮಚ್ಚೆ ಇದ್ದರೆ ಅವರು ಬುದ್ಧಿವಂತರಾಗಿರುತ್ತಾರೆ.
*ತಲೆಯಲ್ಲಿ ಮಚ್ಚೆಗಳಿದ್ದರೆ ಅವರು ಇತರರಿಗೆ ಮಾದರಿಯಾಗಿರುತ್ತಾರೆ.
*ಕಿವಿಯಲ್ಲಿ ಮಚ್ಚೆ ಹೊಂದಿದ್ದರೆ ಅವರು ಅದೃಷ್ಟವಂತರಾಗಿರುತ್ತಾರೆ. ಬೇಗ ನಿರ್ಧಾರ ತೆಗೆದುಕೊಳ್ಳುವವರಾಗಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು

ಶಿವನ ಕೃಪೆಗಾಗಿ ಶ್ರೀ ರುದ್ರ ಸ್ತುತಿಯನ್ನು ಇಂದು ತಪ್ಪದೇ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಇಂದು ತಪ್ಪದೇ ಓದಿ

ಶುಕ್ರವಾರ ಓದಬೇಕಾದ ಲಕ್ಷ್ಮೀ ಚಾಲೀಸಾ ಮಂತ್ರ

ಶ್ರೀಹರಿ ಸ್ತೋತ್ರಂ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments