ಮನೆಯಲ್ಲಿ ಈ ಪ್ರಾಣಿಗಳು ಸತ್ತರೆ ಎನರ್ಥ ಗೊತ್ತಾ?

Webdunia
ಬುಧವಾರ, 7 ಅಕ್ಟೋಬರ್ 2020 (07:36 IST)
ಬೆಂಗಳೂರು : ನಾವು ಮನೆಯಲ್ಲಿ ಪ್ರಾಣಿಗಳನ್ನು ಸಾಕುತ್ತೇವೆ. ಆದರೆ ಈ ಸಾಕು ಪ್ರಾಣಿಗಳ ಮೂಲಕ ಕೂಡ ಮನೆಯಲ್ಲಿ ಮುಂದೆ ಆಗುವ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಬಹುದು.

ಮನೆಯಲ್ಲಿ ಅಲಂಕಾರಕ್ಕಾಗಿ ಮೀನುಗಳನ್ನು ಸಾಕುತ್ತಾರೆ. ಆದರೆ ಕೆಲವೊಮ್ಮ ಈ ಮೀನುಗಳು ಸಾವನಪ್ಪುತ್ತವೆ. ಇದರರ್ಥ ಮನೆಯಲ್ಲಿ ಪುಟ್ಟ ಮಕ್ಕಳಿಗೆ ಅನಾರೋಗ್ಯ ಸಮಸ್ಯೆ ಕಾಡುವ ಸಂಭವಿದೆ. ಮಿತ್ರರು ಶತ್ರುಗಳಾಗುತ್ತಾರೆ. ಹಣಕಾಸಿನ ಸಮಸ್ಯೆ ಕಾಡುವ ಸಂಭವವಿದೆ ಎಂಬುದನ್ನು ಸೂಚಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments