Select Your Language

Notifications

webdunia
webdunia
webdunia
webdunia

ಗುರುವಾರ ಹುಟ್ಟಿದವರ ಅದೃಷ್ಟ ಸಂಖ್ಯೆ ಯಾವುದು ಗೊತ್ತಾ?

ಗುರುವಾರ ಹುಟ್ಟಿದವರ ಅದೃಷ್ಟ ಸಂಖ್ಯೆ ಯಾವುದು ಗೊತ್ತಾ?
ಬೆಂಗಳೂರು , ಬುಧವಾರ, 22 ಜನವರಿ 2020 (06:30 IST)
ಬೆಂಗಳೂರು : ಎಲ್ಲರಿಗೂ ತಾವು ಅಂದುಕೊಂಡಿದ್ದನ್ನು ಸಾಧಿಸಬೇಕು ಎಂಬ ಹಂಬಲವಿರುತ್ತದೆ. ಆದಕಾರಣ ಹುಟ್ಟಿದ ವಾರಕ್ಕೆ ಅನುಗುಣವಾಗಿ ಈ ನಿಯಮಗಳನ್ನು ಪಾಲಿಸಿದರೆ ನಿಮ್ಮ ಅಂದುಕೊಂಡಿದ್ದು ಈಡೇರುತ್ತದೆ.

ಗುರುವಾರ ಹುಟ್ಟಿದವರ ಅದೃಷ್ಟ ಸಂಖ್ಯೆ 3. ಆದ್ದರಿಂದ ಇವರು ಪ್ರತಿ ತಿಂಗಳ 3 ನೇ ತಾರೀಖಿನಂದು ಮುಖ್ಯವಾದ ಕೆಲಸಗಳನ್ನು ಮಾಡಿದರೆ ಅದರಲ್ಲಿ ಯಶಸ್ಸು ಸಾಧಿಸುತ್ತಾರೆ.  ಗುರುವಾರ ಹುಟ್ಟಿದವರು ಯಾವಾಗಲೂ ಒಳ್ಳೆ ಕೆಲಸ ಮಾಡುತ್ತಾ, ಇನ್ನೊಬ್ಬರ ಕೈಯಿಂದಲೂ ಒಳ್ಳೆಯ ಕೆಲಸ ಮಾಡಿಸುತ್ತಿರುತ್ತಾರೆ. ಇವರು ಯಾರ ಬಳಿಯೂ ಸಹಾಯ ಕೇಳುವುದಿಲ್ಲ, ಆದರೆ ಬೇರೆಯವರಿಗೆ ಸಹಾಯ ಮಾಡುತ್ತಾರೆ. ಇವರಿಗೆ ಭೇದಭಾವವಿರುವುದಿಲ್ಲ.


 ಇವರು ಹಿರಿಯರಿಗೆ ಗೌರವ ಕೊಡುತ್ತಾರೆ. ದೇವರಲ್ಲಿ ನಂಬಿಕೆ ಹೊಂದಿರುತ್ತಾರೆ.  ಗುರುವಾರ ಹುಟ್ಟಿದವರು ಇಂಜಿನಿಯರ್ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ಏನಾದರೂ ಸಾಧಿಸುತ್ತಾರೆ. ಹಾಗೇ ಗಣಿತಕ್ಕೆ ಸಂಬಂಧಪಟ್ಟ ಕ್ಷೇತ್ರಕ್ಕೆ ಹೋದರೆ ಇವರಿಗೆ ಜಯ ಖಚಿತ. ಇವರಿಗೆ ಜೀರ್ಣಕ್ರಿಯೆ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ.
 


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ