ಅಮಾವಾಸ್ಯೆ ದಿನ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಗೊತ್ತಾ?

Webdunia
ಬುಧವಾರ, 27 ಮೇ 2020 (08:44 IST)
Normal 0 false false false EN-US X-NONE X-NONE

ಬೆಂಗಳೂರು : ಅಮಾವಾಸ್ಯೆ  ತುಂಬಾ ಕೆಟ್ಟ ದಿನವೆಂದು ಕೆಲವರು ಹೇಳುತ್ತಾರೆ. ಆದರೆ ಕೆಲವು ಮಕ್ಕಳು ಅಮಾವಾಸ್ಯೆ ದಿನ ಹುಟ್ಟುತ್ತಾರೆ. ಆ ಮಕ್ಕಳು ವಿಭಿನ್ನವಾದ ಗುಣಸ್ವಭಾವವನ್ನು ಹೊಂದಿರುತ್ತಾರೆ ಎನ್ನುತ್ತಾರೆ. ಹಾಗಾದ್ರೆ ಅಂತಹ ಮಕ್ಕಳ ಗುಣ ಸ್ವಭಾವ ಹೇಗಿರುತ್ತದೆ ಎಂಬುದನ್ನು ತಿಳಿಯೋಣ.

 

ಅವರಿಗೆ ಹಠ ಹೆಚ್ಚಾಗಿರುತ್ತದೆ. ಅವರು ಎಲ್ಲಿಯೂ ಕೂಡ ತಲೆ ತಗ್ಗಿಸುವುದಿಲ್ಲ. ಕೆಲಸ ಕಾರ್ಯ ಕೂಡ ಮಾಡುವುದಿಲ್ಲ. ಅವರು ಹೇಳಿದಂತೆ ಆಗಬೇಕು ಎಂಬ ಗುಣ ಸ್ವಭಾವವನ್ನು ಹೊಂದಿರುತ್ತಾರೆ.  ಅವರು ಯಾವುದೇ ಕೆಲಸವನ್ನು ತುಂಬಾ ಧೈರ್ಯದಿಂದ ಮಾಡುತ್ತಾರೆ. ಅವರಿಗೆ ಯಾವುದೇ ಭಯವಿರುವುದಿಲ್ಲ.
 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments