'D’ ಅಕ್ಷರದಿಂದ ಹೆಸರು ಶುರುವಾಗುವವರ ಸ್ವಭಾವ ಹೇಗಿರುತ್ತದೆ ಗೊತ್ತಾ?

Webdunia
ಗುರುವಾರ, 27 ಆಗಸ್ಟ್ 2020 (08:02 IST)
ಬೆಂಗಳೂರು : ಹೆಸರಿಗನುಗುಣವಾಗಿ  ನಮ್ಮ ಗುಣಸ್ವಭಾವನ್ನು ತಿಳಿದುಕೊಳ್ಳಬಹುದು. ಆದಕಾರಣ ‘D’ ಅಕ್ಷರದಿಂದ ಹೆಸರು ಶುರುವಾಗುವವರ ಸ್ವಭಾವ ಹೇಗಿರುತ್ತದೆ ಎಂಬುದನ್ನು ತಿಳಿಯೋಣ.

ಹೆಸರಿನ ಮೊದಲ ಅಕ್ಷರ ‘D’ ಯಿಂದ ಶುರುವಾಗುವವರು ತುಂಬಾ ಒಳ್ಳೆಯವರಾಗಿರುತ್ತಾರೆ. ಇವರು ಸುಂದರ ಸ್ವಭಾವದವರು, ಆಕರ್ಷಕ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ಇವರು ಬಹಳಷ್ಟು ಶ್ರಮ ಜೀವಿಗಳು. ಕಷ್ಟಪಟ್ಟು ಮುಂದೆ ಬರುತ್ತಾರೆ. ಎಲ್ಲರ ಜೊತೆ ಹೇಗಿರಬೇಕೆಂಬುದು ಚೆನ್ನಾಗಿ ತಿಳಿದಿರುತ್ತಾರೆ. ಗುರು ಹಿರಿಯರಿಗೆ ಗೌರವ ಕೊಡುತ್ತಾರೆ. ಸದಾ ಕಾಲ ಸಂತೋಷದಿಂದ ಇರುತ್ತಾರೆ. ಹಾಗೇ ತಮ್ಮ ಜೊತೆ ಇರುವವರನ್ನು ಸಂತೋಷದಿಂದ ಇರಿಸುತ್ತಾರೆ. ಇವರು ಸ್ವಲ್ಪ ಮುಂಗೋಪಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments