ನಿಮ್ಮ ಕೆನ್ನೆಯಲ್ಲಿ ಡಿಂಪಲ್ ಇದೆಯಾ...? ಹಾಗಾದ್ರೆ ಇದನ್ನು ತಪ್ಪದೇ ಓದಿ

Webdunia
ಶನಿವಾರ, 19 ಸೆಪ್ಟಂಬರ್ 2020 (06:58 IST)
ಬೆಂಗಳೂರು : ಕೆಲವರು ನಗುವಾಗ ಕೆನ್ನೆಯಲ್ಲಿ ಗುಳಿಗಳು ಮೂಡುತ್ತವೆ. ಇದು ಅವರ  ಅಂದವನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ ಈ ಮೂಲಕ ಅವರ  ಗುಣನಡತೆಯನ್ನು ಕೂಡ ತಿಳಿಯಬಹುದು.

ಗುಳಿಕೆನ್ನೆ ಇರುವವರು ಬಹುದೊಡ್ಡ ವ್ಯಕ್ತಿಗಳಾಗುತ್ತಾರೆ. ಎಲ್ಲರನ್ನು ತನ್ನೆಡೆಗೆ ಸುಲಭವಾಗಿ ಸೆಳೆಯುತ್ತಾರೆ. ನಂಬಿಕೆಗೆ ಪಾತ್ರರೂ, ವಿಶ್ವಾಸವಂತರೂ ಆಗಿರುತ್ತಾರೆ. ಅವರಿಗೆ ಇಷ್ಟ ಬಂದಂತೆ ನಡೆದುಕೊಳ್ಳುತ್ತಾರೆ. ಪ್ರತಿ ಕ್ಷಣ ಆನಂದವಾಗಿರಲು ಪ್ರಯತ್ನಿಸುತ್ತಾರೆ. ಸಹಾನುಭೂತಿಯುಳ್ಳವರು, ಇತರರಿಗೆ ಸಹಾಯ ಮಾಡುವ ಮನಸ್ಥಿತಿಯವರಾಗಿರುತ್ತಾರೆ. ಆಗಾಗ ತಮಾಷೆಗಳನ್ನು ಮಾಡುತ್ತಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಭಯವಾಗುತ್ತಿದ್ದರೆ ಪ್ರಭು ರಾಮಚಂದ್ರನ ಈ ಸ್ತೋತ್ರವನ್ನು ಓದಿ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments